Udupi: ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ವಂಚನೆ


Team Udayavani, Oct 11, 2024, 6:57 AM IST

Udupi: ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ವಂಚನೆ

ಉಡುಪಿ: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅ. 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್‌ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದರು.

ಅನುಮಾನ ವ್ಯಕ್ತವಾಯಿತು ಅದರಂತೆ ಅ. 9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಡಾ| ಉದಯ್‌ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಿದ್ದೇವೆ. ಆದರೆ ಅವರ ಚಲನವಲನದಿಂದ ಅನುಮಾನ ವ್ಯಕ್ತವಾಗಿ ಅವರನ್ನು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್‌ಸೈಟ್‌ ಅನ್ನು ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕವಾದ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಶ್ರೀ ಮಠಕ್ಕೆ ಆಗಮಿಸಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್‌ ನಂದನ್‌ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

kr

Udupi: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಐವರಿಗೆ ಗಾಯ

sand

Udupi: ಪರವಾನಿಗೆ ಇಲ್ಲದೆ ಮರಳು ಸಂಗ್ರಹ; ಇಬ್ಬರು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.