Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ
Team Udayavani, Oct 11, 2024, 1:10 AM IST
ಕಾಪು: ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ನಡೆದ ದ.ಕ. ಮತ್ತು ಉಡುಪಿ ಜಿಲ್ಲಾಮಟ್ಟದ ದೇಹದಾಡ್ಯì ಸ್ಪರ್ಧೆಯನ್ನು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮತ್ತು ಡಾ| ಜಿ. ಶಂಕರ್ ಅವರ ಪುತ್ರಿ ಶಾಲಿನಿ ನವೀನ್ ಉದ್ಘಾಟಿಸಿದರು. ನಿತ್ಯಾನಂದ ಕೋಟ್ಯಾನ್ ತೊಟ್ಟಂ ಅವರ ದೇಹದಾರ್ಡ್ಯ ಪ್ರದರ್ಶನದ ಮೂಲಕ ಚಾಲನೆ ನೀಡಲಾಯಿತು.
ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರ. ಕಾರ್ಯದರ್ಶಿ ಶರಣ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕರ್ನಾಟಕ ಪರ್ಸಿನ್ ಮೀನುಗಾರರ ಒಕ್ಕೂಟದ ಅಧ್ಯಕ್ಷ ಅನಿಲ್ ಕುಮಾರ್ ಬೊಕ್ಕಪಟ್ಣ, ಉಭಯ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಶನ್ ಅಧ್ಯಕ್ಷರಾದ ಜೇಸನ್ ಡಯಾಸ್ (ಉಡುಪಿ) ಅಶೋಕ್ ಶೆಟ್ಟಿ (ದ.ಕ.) ಮುಂತಾದವರು ಉಪಸ್ಥಿತರಿದ್ದರು.
ಸಂಯೋಜಕ ಪುಂಡಲೀಕ ಹೊಸಬೆಟ್ಟು ಸ್ವಾಗತಿಸಿದರು. ಸತೀಶ್ ಅಮೀನ್ ಪಡುಕೆರೆ ನಿರೂಪಿಸಿ, ವಂದಿಸಿದರು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ 100ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.