Telangana Minister ಸುರೇಖಾ ವಿರುದ್ಧ ಕೆಟಿಆರ್‌ ಮಾನಹಾನಿ ಕೇಸು

Team Udayavani, Oct 11, 2024, 6:30 AM IST

1-ktr

ಹೈದರಾಬಾದ್‌: ನಟಿ ಸಮಂತಾ ರುತ್‌ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನ ವಿಚಾರವಾಗಿ ವಿವಾದಿತ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ ವಿರುದ್ಧ ಬಿಆರ್‌ಎಸ್‌ ಅಧ್ಯಕ್ಷ ಕೆ.ಟಿ.ರಾಮರಾವ್‌ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಈ ದಂಪತಿ ವಿಚ್ಛೇದನಕ್ಕೆ ಕೆಟಿಆರ್‌ ಅವರೇ ಕಾರಣ ಎಂದು ಸುರೇಖಾ ಈ ಹಿಂದೆ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಬಳಿಕ ಸುರೇಖಾಗೆ ಕೆಟಿಆರ್‌ ಕಾನೂನು ನೋಟಿಸ್‌ ಸಹ ಕಳುಹಿಸಿ ಅವರ ಹೇಳಿಕೆಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರು. ಸುರೇಖಾ ಅವರ ಹೇಳಿಕೆಗೆ ಚಿತ್ರರಂಗದ ಅನೇಕರು ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ವಿವಾದ ಹೆಚ್ಚಾಗುತ್ತಿ­ದ್ದಂತೆ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದ ಸಚಿವೆ ಸಮಂತಾಗೆ ಕ್ಷಮೆಯನ್ನೂ ಕೇಳಿದ್ದರು.

ಟಾಪ್ ನ್ಯೂಸ್

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

1-hari

Haryana; ಶೇ.96ರಷ್ಟು ಶಾಸಕರು ಕೋಟ್ಯಧಿಪತಿಗಳು: ಎಡಿಆರ್‌ ವರದಿ ಮಾಹಿತಿ

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.