Maharashtra ಪರಿಶಿಷ್ಟ ಜಾತಿ ಆಯೋಗಕ್ಕೆ ಸಂವಿಧಾನಿಕ ಮಾನ್ಯತೆ ಅಧ್ಯಾದೇಶ

ಮಹಾದಲ್ಲಿ ಮತ್ತೆ ಅಧಿಕಾರಕ್ಕೇರಲು ಆಡಳಿತ ಪಕ್ಷ ಯೋಜನೆ

Team Udayavani, Oct 11, 2024, 6:38 AM IST

Shindhe

ಮುಂಬಯಿ: ರಾಜ್ಯ ಪರಿಶಿಷ್ಟ ಜಾತಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಅಧ್ಯಾದೇಶಕ್ಕೆ ಅನುಮೋದನೆ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಈ ಮೂಲಕ ಈ ವರ್ಷಾಂತ್ಯದಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ­ಯಲ್ಲಿ ಮತ್ತೆ ಅಧಿಕಾರಕ್ಕೇರು­ವು­­ದಕ್ಕಾಗಿ ಬಿಜೆಪಿ, ಶಿವಸೇನೆ (ಶಿಂಧೆ) ಮತ್ತು ಎನ್‌ಸಿಪಿ(ಅಜಿತ್‌) ನೇತೃತ್ವದ ಮೈತ್ರಿಕೂಟ ಯೋಜಿಸಿದೆ ಎನ್ನಲಾಗಿದೆ.
ಅಲ್ಲದೇ ಒಬಿಸಿಗಳಲ್ಲಿ ಕೆನೆಪದರಕ್ಕೆ ಸೇರಿಸುವ ಆದಾಯದ ಮಾನದಂಡ­ವನ್ನು ವಾರ್ಷಿಕ 8 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಸಲು ಕೇಂದ್ರವನ್ನು ಒತ್ತಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲು ಸಹ ಸಂಪುಟ ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಕಚೇರಿ, ಈ ಅಧ್ಯಾದೇಶವನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.

ಕಾಂಗ್ರೆಸ್‌, ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ, ಶರದ್‌ ಪವಾರ್‌ ಅವರ ನೇತೃತ್ವದ ಎನ್‌ಸಿಪಿ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಮೈತ್ರಿಕೂಟಕ್ಕೆ ಶಾಕ್‌ ನೀಡಿತ್ತು. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತ ಮೈತ್ರಿಕೂಟ ಈಗಿನಿಂದಲೇ ಯೋಜನೆ ಮಾಡುತ್ತಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

Navratri special: ಇಷ್ಟಪಟ್ಟಿದ್ದನ್ನು ಬಿಟ್ಟು ಕೊಡುವುದೂ ಜೀವನ…

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

1-hari

Haryana; ಶೇ.96ರಷ್ಟು ಶಾಸಕರು ಕೋಟ್ಯಧಿಪತಿಗಳು: ಎಡಿಆರ್‌ ವರದಿ ಮಾಹಿತಿ

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

Kerala High Court: ಧಾರ್ಮಿಕ ನಂಬಿಕೆಗಿಂತ ಸಂವಿಧಾನ ಮಿಗಿಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-bbk-5

BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

State Govt: ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.