Kerala; ಏಕ ಚುನಾವಣೆ ವಿರುದ್ಧ ಸಂಪುಟ ನಿರ್ಣಯ ಮಂಡನೆ
Team Udayavani, Oct 11, 2024, 6:00 AM IST
ತಿರುವನಂತಪುರ: ಪಶ್ಚಿಮ ಬಂಗಾಲ ಹಾಗೂ ತಮಿಳುನಾಡು ಸರಕಾರಗಳ ಬಳಿಕ ಈಗ ಕೇರಳ ಸರಕಾರವೂ “ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ಖಂಡಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಸಮಿತಿ ಶಿಫಾರಸು ಮಾಡಿದ “ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವದ ಅನುಮೋದನೆಯನ್ನು ಹಿಂಪಡೆಯುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲು ಕೇರಳ ಸಂಪುಟ ನಿರ್ಣಯ ಕೈಗೊಂಡಿದೆ.
ಈ ಪ್ರಸ್ತಾವವು ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಾಂವಿಧಾನಿಕ ಎಂದು ಸಂಪುಟ ಅಭಿಪ್ರಾಯಪಟ್ಟಿದೆ. ಸಭೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಪರವಾಗಿ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವರಾದ ಎಂ.ಬಿ.ರಾಜೇಶ್ ನಿರ್ಣಯವನ್ನು ಮಂಡಿಸಿದರು. ಈ ಪ್ರಸ್ತಾವವು ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಹಾಗೂ ಪ್ರಜಾಪ್ರಭುತ್ವದ ವಿವಿಧ ಸ್ವರೂಪ ಗಳನ್ನು ಹಾಳು ಮಾಡುತ್ತದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ
Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ
‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!
Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
State Govt: ವಿನಯ್ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.