Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು
Team Udayavani, Oct 11, 2024, 1:58 AM IST
ಕನಕಪುರ: ಮನೆ ಮುಂದೆ ಆಡುತ್ತಿದ್ದ 3 ವರ್ಷದ ಬಾಲಕ, ಗ್ರಾಮದ ಸಿಂಧು ಮತ್ತು ಶ್ರೀನಿವಾಸ್ ಪುತ್ರ ಪ್ರದ್ವಿನ್ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಅಡಕೆ ಹಳ್ಳ ಗ್ರಾಮದಲ್ಲಿ ಸಂಭವಿಸಿದೆ.
ಹೆರಿಗೆಗೆಂದು ಸಿಂಧು ತವರು ಮನೆಗೆ ಬಂದಿದ್ದು, 2ನೇ ಮಗು ವಿನ ನಿರೀಕ್ಷೆಯಲ್ಲಿರುವಾಗ ಈ ದುರ್ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.