Subramanya: ಮನೆ ಮನೆಗೆ ಕೇರ್ಪಡ ದೇವಳದ ಹುಲಿ

Team Udayavani, Oct 12, 2024, 8:00 AM IST

12

ಸುಬ್ರಹ್ಮಣ್ಯ: ದೇವಿ ಕ್ಷೇತ್ರಗಳಲ್ಲಿ ಪ್ರಧಾನವಾದ ಕಡಬ ತಾಲೂಕಿನ ಕೇರ್ಪಡ ಮಹಿಷಮರ್ದಿನಿ ದೇವಳದ ವತಿಯಿಂದ ಪ್ರತಿವರ್ಷ ನವರಾತ್ರಿಯಂದು ಹುಲಿ ವೇಷ ಧರಿಸಿ ಮನೆಮನೆಗೆ ತೆರಳುವ ಸಂಪ್ರದಾಯ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಶ್ರೀ ದೇವಿಯೇ ಹುಲಿಯ ರೂಪದಲ್ಲಿ ಮನೆಗೆ ಬಂದಿದ್ದಾಳೆಂದು ದೇವಳದ ಹುಲಿ ವೇಷಕ್ಕೆ ಪೂಜನೀಯವಾಗಿ ಮನೆಯವರು ಕಾಣಿಕೆ ಅರ್ಪಿಸಿ ಆಶೀರ್ವಾದ ಪಡೆಯುವ ಸಂಪ್ರದಾಯವಿದೆ.

ನಿಂತಿಕಲ್ಲು ಸಮೀಪದ ಕೇರ್ಪಡದ ನೂಜಾಡಿಯ ಕಿಟ್ಟು ಎಂಬವರು ಕಳೆದ ಹಲವಾರು ವರುಷಗಳಿಂದ ನವರಾತ್ರಿ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಹುಲಿ ವೇಷ ಧರಿಸಿ ಪಿಲಿ ಕಿಟ್ಟು ಎಂಬ ಅನ್ವರ್ಥ ನಾಮಧೇಯದೊಂದಿಗೆ ದೇವಿ ಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ.

ಕಿಟ್ಟು ಅವರು ವೇಷ ಧರಿಸಿ ದೇವಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮನೆಮನೆಗೆ ತೆರಳುತ್ತಾರೆ. ತಂಡದ ನಿರ್ವಹಣೆಗೆ ದೇವಳದಿಂದ ನಿರ್ವಾಹಕರನ್ನು ನೇಮಿಸಲಾಗುತ್ತದೆ. ಮನೆಯವರು ವೇಷಧಾರಿಗೆ ಕಾಣಿಕೆಯೊಂದಿಗೆ ಅಕ್ಕಿ, ತೆಂಗಿನ ಕಾಯಿ, ಧವಸ ಧಾನ್ಯ ನೀಡುತ್ತಾರೆ. ಅಲ್ಲದೆ ಪುಟ್ಟ ಮಕ್ಕಳಿಗೆ ಹುಲಿಯಿಂದ ಆಶೀರ್ವಾದ ಮಾಡಿಸುವುದೂ ಉಂಟು.

ಯಾವುದೇ ಕಾಣಿಕೆಯು ಕೂಡಾ ಹುಲಿವೇಷ ಧಾರಣೆ ಮಾಡಿದವರಿಗೆ ದೊರಕುವುದಿಲ್ಲ ಬದಲಾಗಿ ಇದು ದೇವಳಕ್ಕೆ ಸಲ್ಲುವ ಕಾಣಿಕೆಯಾಗಿರುತ್ತದೆ. ಈ ಪರಿಸರದ ಕೇರ್ಪಡ, ಅಲೆಕ್ಕಾಡಿ, ನಿಂತಿಕಲ್‌, ಎಣ್ಮೂರು, ಬಾಳಿಲ, ಮುರುಳ್ಯ ಪ್ರದೇಶದಲ್ಲಿ ತಿರುಗಾಟವಿರುತ್ತದೆ.

-ದಯಾನಂದ ಕ‌ಲ್ನಾರು

ಟಾಪ್ ನ್ಯೂಸ್

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

6-uv-fusion

UV Fusion: ಸಹವಾಸ ದೋಷ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kadaba: ಮನೆಗಳಲ್ಲಿ ಮಕ್ಕಳಿಂದಲೇ ಶಾರದಾ ಪೂಜೆ

10(2)

Bantwal: ಪಾಣೆಮಂಗಳೂರು ಶಾಲಾ ಶಾರದೋತ್ಸವಕ್ಕೆ ಶತಮಾನ

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

15

Wandse: ಬಗ್ವಾಡಿಯ ಮನೆ ಮನೆಗೂ ಶ್ರೀದೇವಿ

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.