Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್
Team Udayavani, Oct 11, 2024, 5:05 PM IST
ಬೈರುತ್: ಇಸ್ರೇಲ್ ಪಡೆಗಳು ಉಗ್ರರನ್ನು ಗುರಿಯಾಗಿರಿಸಿಕೊಂಡು ವಾಯುದಾಳಿ ತೀವ್ರಗೊಳಿಸಿದ್ದು ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಶುಕ್ರವಾರ(ಅ11) 22 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಹೆಜ್ಬುಲ್ಲಾ ಉಗ್ರ ಸಂಘಟನೆಯ ನಾಯಕ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ವರದಿಯಾಗಿದೆ.
ಇಸ್ರೇಲ್ ನಡೆಸಿದ ದಾಳಿಯಲ್ಲಿ 117 ಮಂದಿ ಗಾಯಗೊಂಡಿದ್ದಾರೆ. ಹೆಜ್ಬುಲ್ಲಾದ ಸಂಪರ್ಕ ಮತ್ತು ಸಮನ್ವಯ ಘಟಕದ ಮುಖ್ಯಸ್ಥ ವಫೀಕ್ ಸಫಾ ಪಾರಾಗಿದ್ದಾನೆ. ಹೆಜ್ಬುಲ್ಲಾದ ಅಲ್ ಮನರ್ ಟಿವಿ ಹತ್ಯೆಯ ಪ್ರಯತ್ನ ವಿಫಲವಾಗಿದೆ ಎಂದು ದೃಢಪಡಿಸಿದೆ. ದಾಳಿಯ ಸಮಯದಲ್ಲಿ ವಫೀಕ್ ಸಫಾ ಕಟ್ಟಡಗಳ ಒಳಗೆ ಇರಲಿಲ್ಲ ಎಂದೂ ಹೇಳಿದೆ.
ಹೆಜ್ಬುಲ್ಲಾದ ಭದ್ರತೆ ಮತ್ತು ರಾಜಕೀಯ ವಿಷಯಗಳನ್ನು ನಿರ್ವಹಿಸುತ್ತಿದ್ದ ವಫೀಕ್ ನನ್ನ ಗುರಿಯಾಗಿಸಿ ದಾಳಿ ನಡೆಸಿರುವುದು ಇಸ್ರೇಲ್ ಹುಡುಕಿ ಹುಡುಕಿ ಹತ್ಯೆಗೈಯುತ್ತಿರುವ ಕಾರ್ಯಾಚರಣೆ ಇನ್ನೊಂದು ಹಂತಕ್ಕೆ ತಲುಪಿರುವ ಸ್ಪಷ್ಟ ಸೂಚನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.