Tamil Nadu; ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ
ಮೈಸೂರು-ದರ್ಬಂಗಾ ಎಕ್ಸ್ಪ್ರೆಸ್ ರೈಲು ಅವಘಡ...
Team Udayavani, Oct 11, 2024, 10:14 PM IST
ತಿರುವಲ್ಲೂರು(ತಮಿಳುನಾಡು): ಇಲ್ಲಿ ಎಕ್ಸ್ಪ್ರೆಸ್ ರೈಲೊಂದು ಗೂಡ್ಸ್ ರೇಕ್ಗೆ ಢಿಕ್ಕಿ ಹೊಡೆದಿದ್ದು, ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಎಕ್ಸ್ಪ್ರೆಸ್ ರೈಲಿನ ಕನಿಷ್ಠ 6 ಬೋಗಿಗಳು ಹಳಿತಪ್ಪಿದ್ದು, ಕೆಲವು ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.
12578 ಮೈಸೂರು-ದರ್ಬಂಗಾ ಎಕ್ಸ್ಪ್ರೆಸ್ ಚೆನ್ನೈ ಹೊರವಲಯದ ಕವರೈಪೆಟ್ಟೈನಲ್ಲಿ ರಾತ್ರಿ 8:50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು ರಕ್ಷಣ ಕಾರ್ಯ ಭರದಿಂದ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಹಾನಿ ಮತ್ತು ಸಾವುನೋವುಗಳ ಬಗ್ಗೆ ಪ್ರಾಥಮಿಕ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಟಿ ಪ್ರಭುಶಂಕರ್ ತಿಳಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ
Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!
Tamil Nadu; ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ
Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ
Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!
Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.