Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್‌ಗೆ 8 ವಿಕೆಟ್‌ ಜಯಭೇರಿ


Team Udayavani, Oct 12, 2024, 9:44 PM IST

17

ಶಾರ್ಜಾ: ವನಿತಾ ಟಿ20 ವಿಶ್ವಕಪ್‌ನ “ಎ’ ಬಣದ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವು ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಸೋಲಿಸಿದೆ.

ಈ ಹಿಂದಿನ ಪಂದ್ಯದಲ್ಲಿ ಭಾರತವನ್ನು ಸೋಲಿಸಿದ್ದ ನ್ಯೂಜಿಲೆಂಡ್‌ ಆಡಿದ ಮೂರು ಪಂದ್ಯಗಳಿಂದ ನಾಲ್ಕಂಕ ಪಡೆದು ಸೆಮಿಫೈನಲಿಗೇರುವ ಆಸೆಯನ್ನು ಹೆಚ್ಚಿಸಿಕೊಂಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡವು 5 ವಿಕೆಟಿಗೆ 115 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ನ್ಯೂಜಿಲೆಂಡ್‌ ಕೇವಲ 2 ವಿಕೆಟ್‌ ನಷ್ಟದಲ್ಲಿ 17.3 ಓವರ್‌ಗಳಲ್ಲಿ 118 ರನ್‌ ಪೇರಿಸಿ ಜಯ ಸಾಧಿಸಿತು. ಜಾರ್ಜಿಯಾ ಪ್ಲಿಮ್ಲರ್‌ 53 ಮತ್ತು ಅಮೆಲಿಯಾ ಕೆರ್ರ 34 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ 20 ಓವರ್‌, 115/5 (ಅಟ್ಟಾಪಟ್ಟು 35, ಹರ್ಷಿತಾ 18, ಕೆರ್‌ 13ಕ್ಕೆ 2, ಕ್ಯಾಸ್ಪೆರೆಕ್‌ 27ಕ್ಕೆ 2). ಕಿವೀಸ್‌ 17.3 ಓವರ್‌, 118/2 (ಪ್ಲಿಮ್ಮರ್‌ 53, ಕೆರ್‌ 34, ಅಟ್ಟಾಪಟ್ಟು 8ಕ್ಕೆ 1).

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.