Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು
Team Udayavani, Oct 12, 2024, 10:21 PM IST
ಕೈಥಲ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟಿರುವ ಘಟನೆ ಹರ್ಯಾಣದ ಕೈಥಲ್‌ನಲ್ಲಿ ನಡೆದಿದೆ.
ದಸರಾ ಹಿನ್ನೆಲೆಯಲ್ಲಿ ಬಾಬಾ ರಾಜ್‌ಪುರಿ ಮೇಳದಲ್ಲಿ ಭಾಗವಹಿಸುವುದಕ್ಕಾಗಿ ಚಾಲಕ ಸೇರಿದಂತೆ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದಾಗಿ ಮೂವರು ಮಹಿಳೆಯರು ಮತ್ತು ನಾಲ್ವರು ಬಾಲಕಿಯರು ಸಾವನ್ನಪ್ಪಿದ್ದಾರೆ.
ವಾಹನದ ಚಾಲಕನನ್ನು ರಕ್ಷಿಸಲಾಗಿದ್ದು, ಕಾಣೆಯಾಗಿರುವ 12 ವರ್ಷದ ಬಾಲಕಿಯೊಬ್ಬಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.