Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್‌

ಜೆಡಿಎಸ್‌-ಬಿಜೆಪಿ ನಡುವೆ ಟಿಕೆಟ್‌ ಫೈಟ್‌ ತೀವ್ರ....

Team Udayavani, Oct 13, 2024, 6:45 AM IST

1-a-yy

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‌-ಬಿಜೆಪಿ ನಡುವೆ ಎದುರಾಗಿರುವ ಟಿಕೆಟ್‌ ಫೈಟ್‌ ತೀವ್ರವಾಗಿರುವ ಬೆನ್ನಲ್ಲೇ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ಶುಕ್ರವಾರ ತಮ್ಮ ಬೆಂಬಲಿಗರ ಸಭೆ ಮಾಡಿ, ಮುಂದಿನ ರಾಜಕೀಯ ನಡೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಚನ್ನಪಟ್ಟಣದ ತಮ್ಮ ನಿವಾಸದಲ್ಲಿ ಆಪ್ತ ಮುಖಂಡರು ಮತ್ತು ಹಿತೈಷಿಗಳ ಸಭೆ ನಡೆಸಿದ ಅವರು, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕು. ಕ್ಷೇತ್ರವನ್ನು ಈ ಬಾರಿ ಬಿಟ್ಟುಕೊಡುವ ಮಾತೇ ಇಲ್ಲ, ಇದಕ್ಕಾಗಿ ಮುಂದಿನ ದಿನಗಳಲ್ಲಿ ಅನುಸರಿಸ ಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಸಂಬಂಧ ಕೊನೆಕ್ಷಣದವರೆಗೆ ಪ್ರಯತ್ನ ನಡೆಸುತ್ತೇನೆ. ಬಿಜೆಪಿ ರಾಷ್ಟ್ರ ನಾಯಕರಿಗೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಟ್ಟು, ಕುಮಾರಸ್ವಾಮಿ ಮನವೊಲಿಸಿ ಟಿಕೆಟ್‌ ಕೊಡಿಸುವಂತೆ ಕೇಳುತ್ತೇನೆ. ಈಗಾಗಲೇ ರಾಜ್ಯ ಬಿಜೆಪಿ ಆಂತರಿಕ ಸಮೀಕ್ಷೆಯನ್ನು ಕಳುಹಿಸಿದ್ದು ಚನ್ನಪಟ್ಟಣದಲ್ಲಿ ನನ್ನ ಪರ ಜನಮತವಿದೆ ಎಂಬ ಅಂಶ ವರದಿಯಲ್ಲಿದೆ ಎಂದು ಯೋಗೇಶ್ವರ್‌ ಸಭೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾಗಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

salman-khan

Mumbai: ಬಿಗ್‌ ಬಾಸ್‌ ಶೂಟಿಂಗ್‌ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್‌ ಖಾನ್

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

RSS

RSS;ಶತಮಾನ ಸಂಭ್ರಮಕ್ಕೆ ‘ಪಂಚಪರಿವರ್ತನ’: 3 ಹಂತದಲ್ಲಿ 5 ತತ್ತ್ವಗಳ ಪಾಲನೆ

Ramalinga reddy 2

Muzrai; ಅರ್ಚಕರಿಗೆ 5 ಲಕ್ಷ ರೂ. ಜೀವ ವಿಮೆಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ

vidhana-soudha

PRR:ಭೂ ಪರಿಹಾರ ಬದಲಿಗೆ ಟಿಡಿಆರ್‌ ನೀಡಲು ಸಂಪುಟ ಸಭೆ ತೀರ್ಮಾನ

1-paramm

G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

1-kampli-1

Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.