Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್‌ ಉದ್ಯೋಗಿ

Team Udayavani, Oct 13, 2024, 12:34 PM IST

Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್‌ ಉದ್ಯೋಗಿ

ಬೆಂಗಳೂರು:   ಬ್ಯಾಂಕ್‌ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೇ ವಿಡಿಯೋ ಮಾಡಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಪ್ರಕರಣ ಅನ್ನಪೂಣೇಶ್ವರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುದ್ದಿನಪಾಳ್ಯ ನಿವಾಸಿ ಭರತ್‌ ಎಂಬುವರು ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಸುಮಾರು 20 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲದ ಕಂತು ಪಾವತಿಸಲು ಸಾಧ್ಯವಾಗದೇ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ನಾಪತ್ತೆಯಾಗಿ ದ್ದಾರೆ. ವಿಡಿಯೋದಲ್ಲಿ “ನಾನು ನೊಂದು ಹೋಗಿದ್ದೇನೆ. ನನ್ನನ್ನು ಹುಡುಕಬೇಡಿ. ಮನೆ ಬಿಟ್ಟು ಹೋಗುತ್ತಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.

ಮೊಬೈಲ್‌ ಅನ್ನು ಮನೆಯಲ್ಲೇ ಇಟ್ಟು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ಗಮನಿಸಿದಾಗ ಪತಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಭರತ್‌ ಪತ್ನಿ ಅನ್ನಪೂಣೇಶ್ವರಿನಗರ ಪೊಲೀಸ್‌ ಠಾಣೆಗೆ ದೂರು ನೀಡಿ ಪತಿಯನ್ನು ಪತ್ತೆ ಮಾಡುವಂತೆ ಮನವಿ ಮಾಡಿದ್ದಾರೆ. ಸಾಲಗಾರರು ಭರತ್‌ ಮನೆ ಬಳಿ ಬಂದು ಸಾಲ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ.  ಬೈಕ್‌ನಲ್ಲಿ ಮನೆಯಿಂದ ಹೊರ ಹೋದ ಎರಡು ದಿನಗಳವರೆಗೆ ಯಾವುದೇ ಅನುಮಾನ ಬಾರದಂತೆ ಪತ್ನಿ ಜತೆ ತನ್ನ ಇನ್ನೊಂದು ಮೊಬೈಲ್‌ನಲ್ಲಿ ಭರತ್‌ ಮಾತ ನಾಡಿದ್ದರು. ಈಗ ಅವರ ಮತ್ತೂಂದು ಮೊಬೈಲ್‌ ಸ್ವಿಚ್ಡ್ ಆಫ್ ಆಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Kageri

Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದು ಕಾಂಗ್ರೆಸ್‌ ಸರಕಾರದಿಂದ ಅಪರಾಧ: ಕಾಗೇರಿ

siddanna-2

B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ

rape

Agra; 3 ದಿನ ಒತ್ತೆಯಾಳಾಗಿಟ್ಟು ಡ್ಯಾನ್ಸರ್ ಮೇಲೆ ಅತ್ಯಾ*ಚಾರಗೈದ ಇವೆಂಟ್ ಮ್ಯಾನೇಜರ್

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್‌ ಎರಚುವೆ: ಕಿಡಿಗೇಡಿ ಬೆದರಿಕೆ

Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್‌ ಎರಚುವೆ: ಕಿಡಿಗೇಡಿ ಬೆದರಿಕೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್‌ಎಎಲ್‌ ನೌಕರನ ಮೇಲೆ ಹಲ್ಲೆ

Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್‌ಎಎಲ್‌ ನೌಕರನ ಮೇಲೆ ಹಲ್ಲೆ

5

Fake Facebook Account: ಬಿಬಿಎಂಪಿ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್‌ ಖಾತೆ ನಕಲಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ

Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Kageri

Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದು ಕಾಂಗ್ರೆಸ್‌ ಸರಕಾರದಿಂದ ಅಪರಾಧ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.