BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?
Team Udayavani, Oct 13, 2024, 1:37 PM IST
ಬೆಂಗಳೂರು: ಬಿಗ್‌ಬಾಸ್ ಕನ್ನಡ -11(Bigg Boss Kannada-11) ದೊಡ್ಮನೆ ಆಟ ಎರಡನೇ ವಾರ ಮುಕ್ತಾಯ ಕಂಡು ಮೂರನೇ ವಾರದತ್ತ ಕಾಲಿಡುತ್ತಿದೆ.
ದಿನ ಕಳೆದಂತೆ ದೊಡ್ಮನೆ ರಂಗೇರುತ್ತಿದೆ. ಸ್ವರ್ಗ – ನರಕದಲ್ಲಿ ಮನೆ ಈಗ ಒಂದೇ ಬಾಗಿಲಿನ ಮನೆಯಾಗಿದೆ. ಎಲ್ಲ ಸ್ಪರ್ಧಿಗಳು ಸ್ವರ್ಗದಲ್ಲೇ ಇದ್ದಾರೆ. ನಿಜವಾದ ಸ್ವರ್ಗ ನರಕ ನೀವು ಬದುಕುವ ರೀತಿಯಲ್ಲಿದೆ. ನಿಮ್ಮ ದೃಷ್ಟಿಕೋನದಲ್ಲಿ. ಈ ಮನೆ ಒಂದಾಗುವ ಸಮಯ ಬಂದಿದೆ. ಒಂದಾದ ಮನೆ ಸ್ವರ್ಗವಾಗಿ ಇರುತ್ತಾ, ನರಕವಾಗಿ ಉಳಿಯುತ್ತದೆ ಎನ್ನುವುದು ನಿಮ್ಮ ಕೈಯಲ್ಲಿದೆ ಎಂದು ಬಿಗ್ ಬಾಸ್ ಹೇಳಿದ್ದಾರೆ .
ಎರಡನೇ ವಾರದಲ್ಲಿ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿರುವ ಸ್ಪರ್ಧಿಗಳಲ್ಲಿ ಢವ ಢವ ಶುರುವಾಗಿದೆ.
ಕಿಚ್ಚ ಪಂಚಾಯ್ತಿಯಲ್ಲಿ ಸ್ಪರ್ಧಿಗಳಿಗೆ ಪಾಪದ ಪ್ರಾಯಶ್ಚಿತ ಹಾಗೂ ಪ್ರಾಮಾಣಿಕತೆಯ ಪಾಠವನ್ನು ಮಾಡಲಾಗಿದೆ. ಇನ್ನು ಸ್ಪರ್ಧಿಗಳು ಮನೆಯಲ್ಲಿ ಹೇಗಿದ್ದಾರೆ? ಎನ್ನುವುದನ್ನು ಜನರಿಂದ ಬಂದ ಪತ್ರದ ಮೂಲಕ ತಿಳಿಸಲಾಗಿದೆ.
ಈ ನಡುವೆ ಈ ವಾರ ಯಾರು ಮನೆಯಿಂದ ಹೊರಹೋಗುತ್ತಾರೆ ಎನ್ನುವ ಪ್ರಶ್ನೆ ಕಾಡಿದೆ. ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಜಗದೀಶ್, ಅನುಷಾ ರೈ ನಾಮಿನೇಟ್ ಆಗಿದ್ದಾರೆ.
ಈ ವಾರ ಎಲಿಮಿನೇಷನ್ ಇಲ್ಲ.. ಮೂಲಗಳ ಪ್ರಕಾರ ಈ ವಾರ ಬಿಗ್ ಬಾಸ್ ಮನೆಯಲ್ಲಿ ಎಲಿಮಿನೇಷನ್ ಇರಲ್ಲ ಎನ್ನಲಾಗಿದೆ. ಪ್ರತಿ ಸೀಸನ್‌ನಲ್ಲಿ ಒಂದು ವಾರ ಎಲಿಮಿನೇಷನ್ ಇರುವುದಿಲ್ಲ. ಕೆಲವೊಮ್ಮೆ ಸ್ಪರ್ಧಿಗಳನ್ನು ಸೀಕ್ರೆಟ್ ರೂಮ್ ನಲ್ಲಿ ಕೂರಿಸಿ ಆ ಬಳಿಕ ಎಲಿಮಿನೇಷನ್ ಇಲ್ಲವೆಂದು ಹೇಳಲಾಗುತ್ತದೆ.
ಈ ಬಾರಿ ನವರಾತ್ರಿ ವಾರ ಆದ ಕಾರಣ ಎಲಿಮಿನೇಷನ್ ಇರಲ್ಲವೆಂದು ಹೇಳಲಾಗುತ್ತಿದೆ. ಆ ಮೂಲಕ ಸ್ಪರ್ಧಿಗಳಿಗೆ ಸರ್ಪೈಸ್ ನೀಡಲಾಗುತ್ತದೆವೆಂದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.