Bhatkala: ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ


Team Udayavani, Oct 13, 2024, 2:49 PM IST

6-bhatkal

ಭಟ್ಕಳ: ಮುರುಡೇಶ್ವರ ಸಮುದ್ರಕ್ಕೆ ಈಜಲು ತೆರಳಿ ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನೋರ್ವನನ್ನು ಕರಾವಳಿ ಕಾವಲು ಪಡೆಯ ಕೆ.ಎನ್.ಡಿ. ಸಿಬ್ಬಂದಿಗಳು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿರುವ ಬಗ್ಗೆ ಅ. 13ರ ರವಿವಾರ ವರದಿಯಾಗಿದೆ. ‌

ಸಂಗಡಿಗರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ಮುರ್ಡೇಶ್ವರಕ್ಕೆ ಬಂದಿದ್ದ ಪುನೀತ್ ಕೆ. (19) ಈಜಲು ಸಮುದ್ರಕ್ಕೆ ಇಳಿದಿದ್ದರು.

ಈಜಲು ಬಾರದ ಪುನೀತ್ ಗೆ ನೀರಿನ ಸೆಳೆತ ತಿಳಿಯದೇ ಮುಂದೆ ಮುಂದೆ ಹೋಗಿದ್ದರಿಂದ ಅಲೆಯ ಹೊಡೆತಕ್ಕೆ ಆಯತಪ್ಪಿ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಇದನ್ನು ಕಂಡ ಸ್ಥಳದಲ್ಲಿದ್ದ ಕೆ.ಎನ್.ಡಿ. ಸಿಬ್ಬಂದಿ ಯೋಗೇಶ ಹರಿಕಾಂತ ಹಾಗೂ ಲಕ್ಷ್ಮಣ ಹರಿಕಾಂತ ಅವರು ಪಾತಿ ದೋಣಿಯನ್ನು ತೆಗೆದುಕೊಂಡು ಹೋಗಿ ಮುಳುಗುತ್ತಿದ್ದ ಪುನೀತ್ ಈತನನ್ನು ರಕ್ಷಣೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ನೀರು ಪಾಲಾಗಿ ಮೃತಪಟ್ಟ ಘಟನೆ ಹಸಿರಾಗಿರುವುದರಿಂದ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಕೆ.ಎನ್.ಡಿ. ಸಿಬ್ಬಂದಿಗಳು ಜಾಗೃತರಾಗಿರುವುದರಿಂದ ಪುನೀತ್ ರಕ್ಷಣೆ ಸಾಧ್ಯವಾಯಿತು.

ಮುರುಡೇಶ್ವರ ಸಮುದ್ರದಲ್ಲಿ ದೇವಾಸ್ಥಾನದ ಬಲಭಾಗಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿತ್ತು.  ಇಲ್ಲಿ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಸ್ಪೀಡ್ ಬೋಟ್, ಜೀವ ರಕ್ಷಕ ಸಾಮಗ್ರಿಗಳು ಇಲ್ಲದೇ ಇರುವುದರಿಂದ ತೊಂದರೆಯಾಗಿದ್ದು,  ಪಾತಿ ದೋಣಿಯಲ್ಲಿ ಹೋಗಿ ರಕ್ಷಣೆ ಮಾಡಿದ್ದು, ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

 

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.