Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಯ ಖಾಸಗಿ ವಿಡಿಯೋ ಲೀಕ್..‌

Team Udayavani, Oct 13, 2024, 6:37 PM IST

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರದ್ದು (South Indian actress) ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಮಾಲಿವುಡ್‌ (Mollywood) ಹಾಗೂ ಕಾಲಿವುಡ್‌ನಲ್ಲಿ (Kollywood) ನಟಿಯಾಗಿ ಗುರುತಿಸಿಕೊಂಡಿರುವ ಓವಿಯಾ ಹೆಲೆನ್ (Oviya Helen) ಅವರದ್ದು ಎನ್ನಲಾಗುತ್ತಿರುವ ಎಂಎಂಎಸ್‌ ವಿಡಿಯೋವೊಂದು ʼಎಕ್ಸ್ʼ ಹಾಗೂ ಇತರೆ ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದೆ.

ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗಿರುವ ಈ ವಿಡಿಯೋ ನಟಿ ಓವಿಯಾ ಅವರದ್ದು ಎಂದು ಅನೇಕರು ಇದನ್ನು ವೈರಲ್‌ ಮಾಡಿದ್ದಾರೆ. ಆದರೆ ಇದರ ಮೂಲ ಮಾತ್ರ ಅಸ್ಪಷ್ಟವಾಗಿದೆ. 17 ಸೆಕೆಂಡಿನ ಈ ವಿಡಿಯೋ ನಟಿಯ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಲೀಕ್‌ ಆಗಿರುವ ವಿಡಿಯೋ ನೋಡಿದ ಅನೇಕರು ಇದೊಂದು ಡೀಪ್‌ ಫೇಕ್‌ ವಿಡಿಯೋವೆಂದು ಕಮೆಂಟ್‌ ಮಾಡಿ, ನಟಿಯ ಬೆಂಬಲಕ್ಕೆ ನಿಂತಿದ್ದಾರೆ.

ನಟಿಯಿಂದ ಖಡಕ್‌ ರಿಪ್ಲೈ:

ವಿಡಿಯೋ ಲೀಕ್‌ ಆಗಿದೆ ಎನ್ನುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವ ನಟಿ ಓವಿಯಾ ತನ್ನ ಫೋಟೋ ಕೆಳಗೆ ಕಮೆಂಟ್‌ ಮಾಡಿರುವವರಿಗೆ ಖಡಕ್‌ ಆಗಿಯೇ ರಿಪ್ಲೈ ಮಾಡಿದ್ದಾರೆ. ಏನೇ ಕಮೆಂಟ್‌ ಬಂದರೂ ಅದಕ್ಕೆ ಧೈರ್ಯವಾಗಿಯೇ ರಿಪ್ಲೈ ಕೊಟ್ಟಿದ್ದಾರೆ.

ಓವಿಯಾ ಅವರ ಫೋಟೋ ಕೆಳಗೆ ಕಮೆಂಟ್‌ ಮಾಡಿರುವ ಒಬ್ಬಾತ “17 ಸೆಕೆಂಡ್‌ ಗಳ ವೀಡಿಯೋ ಇಲ್ಲಿದೆ ಮೇಡಂ” ಎಂದು  ಉಲ್ಲೇಖಿಸಿದ್ದ. ಇದಕ್ಕೆ ರಿಪ್ಲೈ ಕೊಟ್ಟಿರುವ ನಟಿ “ಎಂಜಾಯ್‌ ಮಾಡಿ” ಎಂದಿದ್ದಾರೆ.

ಇನ್ನೊಬ್ಬ ಬಳಕೆದಾರ ವಿಡಿಯೋ ಸ್ವಲ್ಪ ಉದ್ದವಿರಬೇಕಿತ್ತು ಎಂದು ಕಮೆಂಟ್‌ ಮಾಡಿದ್ದಾನೆ. ಇದಕ್ಕೆ ನಟಿ “ಮುಂದಿನ ಸಲಿ ನೋಡೋಣ” ಎಂದು ರಿಪ್ಲೈ ಕೊಟ್ಟು ಕಮೆಂಟಿಗರ ಬಾಯಿ ಮುಚ್ಚಿಸಿದ್ದಾರೆ.

ಯಾರು ಈ ಓವಿಯಾ ಹೆಲೆನ್? : ದಕ್ಷಿಣ ಭಾರತದ ಸಿನಿಮಾ ನಟಿ ಓವಿಯಾ ಹೆಲೆನ್ ಮೂಲತಃ ತಮಿಳು ಚಿತ್ರರಂಗಕ್ಕೆ ಸೇರಿದವರು. ಇವರ ಮೂಲ ಹೆಸರು ಹೆಲ್ಸನ್ ನೆಲ್ಸನ್.. ಅವರು 2009 ರಿಂದ ತಮಿಳು ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯರಾಗಿದ್ದಾರೆ.

2007ರಲ್ಲಿ ಬಂದ ʼಕಾಂಗರೂʼ ಮಲಯಾಳಂ ಸಿನಿಮಾದಲ್ಲಿ ನಟಿಯಾಗಿ ಎಂಟ್ರಿ ಕೊಟ್ಟ ಅವರು, ಆ ಬಳಿಕ ತಮಿಳು ಸಿನಿಮಾದಲ್ಲಿ ಕಾಣಿಸಿಕೊಂಡರು. ʼನಲ್ಲೈ ನಮದೆʼ (ತಮಿಳು) ʼಪುಟ್ಟುಮುಖಂಗಲ್ʼ (ಮಲಯಾಳಂ) , ‘ಕಿರಾತಕʼ (ಕನ್ನಡ), ʼಮರೀನಾʼ (ಮಲಯಾಳಂ) ʼಪುಲ್ಲಿವಾಲ್ʼ (ತಮಿಳು) , ʼಕಾಂಚನಾ -3 ʼ ʼಬೂಮರ್‌ ಅಂಕಲ್‌ʼ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಾಲಿವುಡ್‌ ನ 2015ರಲ್ಲಿ ಬಂದ ʼಯೇ ಇಷ್ಕ್ ಸರ್ಫಿರಾʼ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

ಬಿಗ್‌ ಬಾಸ್‌ ಸ್ಪರ್ಧಿ..: ಸಿನಿಮಾರಂಗ ಹೊರತುಪಡಿಸಿದರೆ ಓವಿಯಾ 2017ರಲ್ಲಿ ಬಂದ ಬಿಗ್‌ ಬಾಸ್‌ ತಮಿಳು -1 (Bigg Boss Tamil) ನಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಬಿಗ್‌ ಬಾಸ್‌ ತಮಿಳು -2 ನಲ್ಲಿ ಅತಿಥಿಯಾಗಿ ದೊಡ್ಮನೆ ಪ್ರವೇಶ ಮಾಡಿದ್ದರು.

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

ಕೋಮಾದಲ್ಲಿದ್ದ ನನ್ನ ಮಗನಿಗೆ ನೆನಪಿನ ಶಕ್ತಿ ಬರಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.