Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ


Team Udayavani, Oct 14, 2024, 7:15 AM IST

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

ಮೇಷ: ಶುಭಸೂಚನೆಗಳೊಂದಿಗೆ  ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆ. ಉದ್ಯಮಗಳು ಸಮಸ್ಯೆಗಳಿಂದ ಮುಕ್ತ. ಲಕ್ಷ್ಮೀ ಕಟಾಕ್ಷಕ್ಕೆ  ಗುರಿಯಾಗುವಿರಿ. ದಕ್ಷಿಣ ದಿಕ್ಕಿನಿಂದ ವಿಶೇಷ ಬಂಧುಗಳ ಆಗಮನ.

ವೃಷಭ: ಪೂರ್ವಯೋಜನೆಯಂತೆ ಕೈಗೊಂಡ  ಕಾರ್ಯಗಳು ಸುಗಮ. ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ. ಲೇವಾದೇವಿ ವ್ಯವಹಾರದಲ್ಲಿ  ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ: ಯೋಗ್ಯತೆಗೆ  ತಕ್ಕಂತಹ  ಗೌರವದ ಸ್ಥಾನ ಪ್ರಾಪ್ತಿ. ಉದ್ಯಮಿಗಳಿಗೆ ಸಂತೋಷ ನೀಡುವ  ಯೋಜನೆಗಳು. ಸರಕಾರಿ  ನೌಕರರಿಗೆ ಹೆಚ್ಚಿದ ಜವಾಬ್ದಾರಿ. ಸರಕಾರಿ  ಯೋಜನೆಗಳ ಪ್ರಯೋಜನ ಅರ್ಹರಿಗೆ ದುರ್ಲಭ.

ಕರ್ಕಾಟಕ: ಬಡವರಿಗೆ ವಿದ್ಯಾರ್ಜನೆ, ವಿವಾಹ, ಚಿಕಿತ್ಸೆ ಇತ್ಯಾದಿಗಳಿಗೆ ಧನಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ನೌಕರ ವರ್ಗಕ್ಕೆ ಮಾಲಕರ ಔದಾರ್ಯದ ನಡೆಯಿಂದ ಹರ್ಷ. ಹೊಸ ನೌಕರರಿಗೆ ಮಾರ್ಗದರ್ಶನದ ಜವಾಬ್ದಾರಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ  ಕಾಮಗಾರಿಗಳ ಮುಕ್ತಾಯ. ಅಧಿಕಾರಿ ವರ್ಗಕ್ಕೆ ಸಮಾಧಾನ. ಉದ್ಯಮದ ಉತ್ಪನ್ನಗಳ  ಗುಣಮಟ್ಟ ಸುಧಾರಣೆ. ಯಂತ್ರೋಪಕರಣ ಮಾರಾಟಗಾರರಿಗೆ ನಿರೀಕ್ಷೆ ಮೀರಿದ ಲಾಭ.

ಕನ್ಯಾ: ವಿಶಾಲ ಕಾರ್ಯವ್ಯಾಪ್ತಿಯಲ್ಲಿ ಉದ್ಯೋಗ ಮುಂದುವರಿಕೆ. ಸ್ವಂತ ವ್ಯವ ಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮ ನಿರ್ವಹಣೆಗೆ  ಯೋಗ್ಯ ವ್ಯವಸ್ಥೆ. ವಧೂ-ವರ ಅನ್ವೇಷಣೆಯಲ್ಲಿ ಮಗ್ನತೆ.

ತುಲಾ: ಮನೋಬಲ ವೃದ್ಧಿಯೊಂದಿಗೆ ಕಾರ್ಯದ ವೇಗ ಹೆಚ್ಚಳ. ಕಾರ್ಯಕ್ಷೇತ್ರದಲ್ಲಿ  ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋಧರ್ಮದೊಡನೆ ಉತ್ತಮ ಹೊಂದಾಣಿಕೆ. ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು.

ವೃಶ್ಚಿಕ: ಗುರು ಅನುಗ್ರಹದಿಂದ ಸಂತೋಷ ತರುವ  ಬೆಳವಣಿಗೆಗಳು. ಸಂಸ್ಥೆಯ ಮುಖ್ಯಸ್ಥ ರಿಂದ ಯೋಗಕ್ಷೇಮ ವಿಚಾರಣೆ. ಮಕ್ಕಳಿಂದ ಹೊಸ ಉದ್ಯಮ ಆರಂಭ. ಕೃಷಿಕ್ಷೇತ್ರಕ್ಕೆ ಯುವಜನರ ಪ್ರವೇಶ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕಳೆದ ಸಪ್ತಾಹದಲ್ಲಾದ ಹಿನ್ನಡೆಗಳ ನಿವಾರಣೆ. ಉದ್ಯೋಗ ಸ್ಥಾನದಲ್ಲಿ  ಮುನ್ನಡೆ. ಸಮಾಜ ಅಭಿವೃದ್ಧಿ ಮತ್ತು ಸುಧಾರಣೆಯ  ಕಾರ್ಯ ಕ್ರಮ ಗಳಲ್ಲಿ ಭಾಗಿ.  ಪರಿಸರ ಸ್ವತ್ಛತೆಯ ಕಾರ್ಯಕ್ರಮಗಳ ನೇತೃತ್ವ.

ಮಕರ: ವೃತ್ತಿಸ್ಥಾನದಲ್ಲಿ ಕಡಿಮೆಯಾದ  ಒತ್ತಡಗಳು. ಹೆಚ್ಚುವರಿ ಆದಾಯ  ಹೊಂದಲು  ಮುಂದುವರಿದ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ. ಉದ್ಯಮಗಳಿಗೆ ಶುಭಕಾಲ. ಕೃಷಿ ಸಂಬಂಧಿ ಉದ್ಯಮಗಳ  ಅಭಿವೃದ್ಧಿ. ಕರಕುಶಲ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ.

ಕುಂಭ: ಉದ್ಯೋಗದಲ್ಲಿ  ಹೊಸ ಬಗೆಯ ಅನುಭವಗಳು. ಉದ್ಯಮದ ಉತ್ಪನ್ನಗಳಿಗೆ  ಸಮರ್ಥ ಮಾರಾಟಗಾರರ   ಅನ್ವೇಷಣೆ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವ ಪ್ರಯತ್ನ. ಗೃಹಿಣಿಯರ ಸ್ಯೋದ್ಯೋಗ  ಯೋಜನೆ ಯಶಸ್ವಿ.

ಮೀನ: ದಿನಾರಂಭದಲ್ಲಿ  ಪ್ರಗತಿಯ ವೇಗವರ್ಧನೆ. ವೃತ್ತಿ ಬಾಂಧವರಿಂದ ಉತ್ಸಾಹಪೂರ್ಣ ಸಹಕಾರ.  ಸರಕಾರಿ ಇಲಾಖೆ ಗಳಿಂದ ಸಕಾರಾತ್ಮಕ ಸ್ಪಂದನ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

55

Bigg Boss Kannada: ಕಿಚ್ಚನ ಬಳಿಕ ಈ ಸ್ಟಾರ್‌ಗಳು ಆಗ್ತಾರಾ ಕಿರುತೆರೆಯ ʼಬಿಗ್‌ ಬಾಸ್‌ʼ..?

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

1-horoscope

Daily Horoscope: ಜೀವನೋತ್ಸಾಹ ಉಳಿಸಿಕೊಳ್ಳಲು ಶ್ರಮ, ವ್ಯಾಪಾರಿಗಳಿಗೆ ಪೈಪೋಟಿಯಿಂದ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ಸಂತೋಷದ ವಾತಾವರಣ

Dina Bhavishya

Daily Horoscope; ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ…

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

2(1)

Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.