ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಅ.14ರಂದು ಚಂಡಿಕಾ ಯಾಗ
Team Udayavani, Oct 13, 2024, 8:20 PM IST
ಬ್ರಹ್ಮಾವರ: ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೋಮವಾರ (ಅಕ್ಟೊಬರ್ 14) ಸಾಮೂಹಿಕ ಚಂಡಿಕಾ ಯಾಗ ನಡೆಯಲಿದೆ.
ದೇವಸ್ಥಾನದ ವತಿಯಿಂದ ವೇದ ಮೂರ್ತಿ ಲಕ್ಷ್ಮೀನಾರಾಯಣ ಭಟ್ ರವರ ನೇತೃತ್ವದಲ್ಲಿ ದೇವಸ್ಥಾನದ ಯಾಗ ಮಂಟಪದಲ್ಲಿ ಬೆಳಗ್ಗೆ 8 ಗಂಟೆಗೆ ಪ್ರಾರ್ಥನೆ, 9 ಗಂಟೆಯಿಂದ ಪೂಜಾ ಸಂಕಲ್ಪ, 12 ಗಂಟೆಗೆ ಯಾಗ ಪೂರ್ಣಾಹುತಿ ನಡೆಯಲಿದೆ.
ಮಧ್ಯಾಹ್ನ 1 ಕ್ಕೆ ಮಹಾ ಅನ್ನಸಂತರ್ಪಣೆ, 2 ಗಂಟೆಯಿಂದ ,”ಯಕ್ಷಗೀತಂ” ಉಡುಪಿ ಇವರಿಂದ ಸುಭದ್ರಾ ಕಲ್ಯಾಣ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.
ಭಕ್ತಾಭಿಮಾನಿಗಳೆಲ್ಲರಿಗೂ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎ.ರತ್ನಾಕರ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.