Perla: ವಂಚನೆ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹ
Team Udayavani, Oct 13, 2024, 8:49 PM IST
ಪೆರ್ಲ: ಯುವತಿಯೊಬ್ಬಳಿಗೆ ಸುಳ್ಳು ಭರವಸೆಗಳನ್ನು ನೀಡಿ ಹಣ ವಂಚಿಸಿರುವುದು ಆಘಾತಕಾರಿಯಾಗಿದೆ.
ಡಿವೈಎಫ್‌ಐ ಮುಖಂಡ ಮತ್ತು ಶಿಕ್ಷಕಿಯೊಬ್ಬಳು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ್ದಾರೆ ಎಂಬ ದೂರಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.