Belthangady: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Oct 14, 2024, 12:35 AM IST
ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅ.13ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಹಿಮೋನು ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಪಡಂಗಡಿಯಿಂದ ದಸ್ತಗಿರಿ ಮಾಡಿದ್ದಾರೆ.
ಆರೋಪಿ ಮೇಲೆ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ ಕೇರಳದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ದಾಖಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.