Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ
Team Udayavani, Oct 14, 2024, 1:48 AM IST
ಛತ್ತರ್ಪುರ: ಚೆನ್ನೈ ಸಮೀಪ ಮೈಸೂರು-ದರ್ಭಾಂಗ ರೈಲು ಅಪಘಾತ ಮರೆಯುವ ಮುನ್ನವೇ ಕುರುಕ್ಷೇತ್ರದಿಂದ ಖಜುರಾಹೋಗೆ ಹೋಗುತ್ತಿದ್ದ ಗೀತಾ ಜಯಂತಿ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರವಿವಾರ ಬೆಳಗ್ಗೆ 7.30ರ ಸುಮಾರಿಗೆ ರೈಲು ಇಶನ್ನಗರ ನಿಲ್ದಾಣಕ್ಕೆ ಬಂದಾಗ ಡಿ-5 ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತತ್ಕ್ಷಣ ರೈಲ್ವೇ ಸಿಬಂದಿ ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದಾಗಿ ಒಂದು ಗಂಟೆ ಕಾಲ ರೈಲು ಸಂಚಾರದಲ್ಲಿ ತಡವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ
Durga ಪೆಂಡಾಲ್ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ
Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್
EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್
Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.