Durga ಪೆಂಡಾಲ್ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ
Team Udayavani, Oct 14, 2024, 1:50 AM IST
ಪಟ್ನಾ: ದುರ್ಗಾ ಪೂಜೆ ನಡೆಯುತ್ತಿದ್ದ ಪೆಂಡಾಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ನಾಲ್ವರು ಗಾಯಗೊಂಡ ಘಟನೆ ಬಿಹಾರದ ಅರ್ರಾದಲ್ಲಿ ನಡೆದಿದೆ. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು 2 ಬುಲೆಟ್ ಕೇಸ್ಗಳನ್ನು ವಶಪಡಿಸಿಕೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.