Gujarat: 5000 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ
ದಿಲ್ಲಿಯಲ್ಲಿ ಸಿಕ್ಕಿದ್ದ ಡ್ರಗ್ಸ್ ಲಿಂಕ್ ಹಿನ್ನೆಲೆಯಲ್ಲಿ ಶೋಧ
Team Udayavani, Oct 14, 2024, 6:51 AM IST
ಹೊಸದಿಲ್ಲಿ: ಇತ್ತೀಚೆಗೆ ಹೊಸದಿಲ್ಲಿಯಲ್ಲಿ 5,000 ಕೋಟಿ ರೂ. ಮೌಲ್ಯದ 516 ಕೆ.ಜಿ. ಕೊಕೇನ್ ವಶಪಡಿಸಿಕೊಂಡ ಘಟನೆ ಬೆನ್ನಲ್ಲೇ ಗುಜರಾತ್ನಲ್ಲೂ 5,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಲಾಗಿದೆ. ದಿಲ್ಲಿಯಲ್ಲಿ ಪತ್ತೆಯಾಗಿದ್ದ ಕೊಕೇನ್ನ ತನಿಖೆಯ ಭಾಗವಾಗಿ ದಿಲ್ಲಿ ಮತ್ತು ಗುಜರಾತ್ನ ಪೊಲೀಸರು ಈ ಕಾರ್ಯಾಚರಣೆ ನಡೆಸಿ 518 ಕೆ.ಜಿ. ಕೊಕೇನ್ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
2 ವಾರಗಳ ಅವಧಿಯಲ್ಲಿ 2 ರಾಜ್ಯಗಳ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 1289 ಕೆ.ಜಿ. ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆಯಲ್ಲಿ ಅದರ ಮೌಲ್ಯ 13,000 ಕೋಟಿ ರೂ. ಎನ್ನಲಾಗಿದೆ. ಅಂಕಲೇಶ್ವರದ ಔಷಧ ಉತ್ಪಾದನ ಕಂಪೆನಿ ಆವರಣದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಡ್ರಗ್ಸ್ ಪತ್ತೆಯಾಗಿದೆ.
ಅ.1ರಂದು ದಿಲ್ಲಿ ಪೊಲೀಸರು 5,000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಬಳಿಕ 40 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದರು. ಅನಂತರದ ತನಿಖೆಯಲ್ಲಿ 208 ಕೆ.ಜಿ. ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸಿ ರವಿವಾರ ಗುಜರಾತ್ನಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ
Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ
Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.