By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ, ಅದರ ಬಗ್ಗೆ ನಮಗೇನೂ ಚಿಂತೆಯಿಲ್ಲ

Team Udayavani, Oct 14, 2024, 7:40 AM IST

DCM DKShivakumar

ಮೈಸೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ. ನನ್ನ ಹೆಸರೇ ಓಡಾಡುತ್ತಿದ್ದು ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಪಟ್ಟಣದಲ್ಲಿ ನಾವು ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಹಿನ್ನಡೆ ಅನುಭವಿಸಿರುವ ಕಾರಣ ನಮ್ಮ ನೆಲೆಯನ್ನು ಭದ್ರ ಮಾಡಿಕೊಳ್ಳುತ್ತಿದ್ದೇವೆ. ಜನರು ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಮಗೇನೂ ಚಿಂತೆಯಿಲ್ಲ. ಚನ್ನಪಟ್ಟಣದಲ್ಲಿ ವ್ಯಕ್ತಿಯ ಮೇಲೆ ಚುನಾವಣೆ ನಡೆಯುವುದಿಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ನಡೆಸಲು ನಾವು ಹೊರಟಿದ್ದೇವೆ. ಬಿಜೆಪಿಯವರಾದರೂ ಅಭ್ಯರ್ಥಿಯಾಗಲಿ, ಜೆಡಿಎಸ್‌ ಅವರಾದರೂ ಆಗಲಿ ನಮಗೇನೂ ಅಭ್ಯಂತರವಿಲ್ಲ. ನಮ್ಮ ಮನೆಯನ್ನು ನಾವು ದುರಸ್ತಿ ಮಾಡಿಕೊಂಡರೆ ಸಾಕು ಎಂದರು.

ಟಾಪ್ ನ್ಯೂಸ್

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

55

Bigg Boss Kannada: ಕಿಚ್ಚನ ಬಳಿಕ ಈ ಸ್ಟಾರ್‌ಗಳು ಆಗ್ತಾರಾ ಕಿರುತೆರೆಯ ʼಬಿಗ್‌ ಬಾಸ್‌ʼ..?

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

13-mysore

Mysore Dasara: ಮೈಸೂರು ದಸರಾಗೆ ದಾಖಲೆ ಜನ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

2(1)

Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.