Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Team Udayavani, Oct 14, 2024, 12:16 PM IST

ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

ಸುರತ್ಕಲ್: ಕುಳಾಯಿ ಧಕ್ಕೆ ಕಾಮಗಾರಿಯಲ್ಲಿ ಮೀನುಗಾರಿಕೆಗೆ ಯಾವುದೇ ಪ್ರಯೋಜನವಿಲ್ಲದಂತಾಗಿದ್ದು ಸರಕಾರ ಸ್ಥಳೀಯ ನಾಡ ದೋಣಿ ಮೀನುಗಾರರ ಅಹವಾಲಿಗೆ ಸ್ಪಂದಿಸದೆ ಮತ್ತೆ ಕಾಮಗಾರಿಯನ್ನು ಆರಂಭಿಸಿದೆ.

ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಚುನಾವಣೆಗಳನ್ನು ನಿರಂತರವಾಗಿ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳಿಗೆ ಬಹಿಷ್ಕಾರ ಹಾಕಲಿದ್ದೇವೆ ಎಂದು ಗಂಭೀರ ಎಚ್ಚರಿಕೆಯನ್ನು ಮೀನುಗಾರರ ಸಂಘಟನೆಗಳು ನೀಡಿವೆ.

ಕುಳಾಯಿ ಇದಕ್ಕೆ ಮುಂಭಾಗ ಸೋಮವಾರ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದ ಕರಾವಳಿ ಸಾಂಪ್ರದಾಯಿಕ ನಾಡ ದೋಣಿ ಹಾಗೂ ಕರಾವಳಿ ಮೂಲ ನಾಡದೋಣಿ ಮೀನುಗಾರಿಕಾ ಸಂಘಟನೆಗಳು ಈ ಎಚ್ಚರಿಕೆಯನ್ನು ನೀಡಿದೆ.  ಅಧಿಕಾರಿಗಳು ಜನಪ್ರತಿನಿಧಿಗಳ ಭಯವೇ ಇಲ್ಲವೆಂಬಂತೆ ಅವರ ಮಾತಿಗೂ ನಿರ್ಲಕ್ಷ ವಹಿಸಿದ್ದಾರೆ.

ಕಾಮಗಾರಿ ಸ್ಥಗಿತಕ್ಕೆ ರಾಜ್ಯದ ಸಚಿವ ಮಂಕಾಳ್ ವೈದ್ಯ ಆದೇಶ ನೀಡಿದ್ದರು. ದಕ್ಕೆಯ ಕಾಮಗಾರಿಯನ್ನು ಮಂಗಳೂರು ಬಂದರು ಪ್ರಾಧಿಕಾರ ನಡೆಸುತ್ತಿದೆ.  ಜನಪ್ರತಿನಿಧಿಗಳು ನಾಡ ದೋಣಿ ಮೀನುಗಾರಿಕೆಗೆ ಸೂಕ್ತವಾದ ಬಂದರು ನಿರ್ಮಾಣ ಮಾಡುವವರೆಗೆ ನಮ್ಮ ಬೇಡಿಕೆಯನ್ನು ಈಡೇರಿಸುವವರೆಗೆ ಮಂಗಳವಾರದಿಂದ ಪ್ರತಿಭಟನೆಯನ್ನು ನಿರಂತರವಾಗಿ ನಡೆಸಲಿದ್ದೇವೆ ಕಾಮಗಾರಿ ನಡೆಸಲು ಬಿಡುವುದಿಲ್ಲ. ಜನಪ್ರತಿನಿಧಿಗಳು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಹವಾಲು  ಆಲಿಸಿ ಬೇಡಿಕೆ ಈಡೇರಿಸುವವರೆಗೆ ಚುನಾವಣಾ ಬಹಿಷ್ಕಾರ ಮಾಡಿದ್ದೇವೆ ಎಂದು ಮುಖಂಡರು ಎಚ್ಚರಿಕೆಯನ್ನು ನೀಡಿದ್ದಾರೆ.

ಟಾಪ್ ನ್ಯೂಸ್

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

5

Dasara holiday: ಕರಾವಳಿಯ ಪ್ರವಾಸಿ ಕೇಂದ್ರಗಳಲ್ಲಿ ಜನದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.