Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ
Team Udayavani, Oct 14, 2024, 12:22 PM IST
ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ.
ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾಯಗೊಂಡ ಸಮೀರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.