Suspended: ಅಕ್ರಮ ಆಸ್ತಿ; ಇಬ್ಬರು ಅಧಿಕಾರಿಗಳು ಅಮಾನತು


Team Udayavani, Oct 14, 2024, 2:34 PM IST

7

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಯೋಜನೆ ಜಾರಿ ಯಲ್ಲಿದ್ದ ಇಬ್ಬರು ಹಿರಿಯ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವುದು ಕುತೂಹಲ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಗಳು (ಉತ್ತರ ವಲಯ, ಬೆಳಗಾವಿ) ಮುಖ್ಯ ಅಭಿಯಂತರ ಮನ್ಮಥಯ್ಯ ಸ್ವಾಮಿ ಹಾಗೂ ದಕ್ಷಿಣ ವಲಯದ (ಬೆಂಗಳೂರು) ಮುಖ್ಯ ಅಭಿಯಂತರ ಕೆ.ಜಿ.ಜಗದೀಶ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ವಲಯವು 2 ವೃತ್ತಗಳನ್ನು ಹಾಗೂ 7 ವಿಭಾಗ ಗಳನ್ನು ಹೊಂದಿದೆ. ಈ ಎರಡೂ ವೃತ್ತಗಳ ಮುಖ್ಯ ಎಂಜಿನಿಯರ್‌ ಸೇವೆಯಿಂದ ಅಮಾನತುಗೊಂಡಿದ್ದಾರೆ. ಸಹಜವಾಗಿಯೇ ಈ 2 ಹುದ್ದೆಗಳಿಗೆ ಈಗ ಸರ್ಕಾರಿ ಮಟ್ಟದಲ್ಲಿ ಭಾರಿ ಲಾಬಿ ಪ್ರಾರಂಭವಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ, 1957ರ ನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಜಗದೀಶ್‌ ಹಾಗೂ ಮನ್ಮಥಸ್ವಾಮಿ ವಿರುದ್ಧ  ಆದಾಯಕ್ಕೆ ಮೀರಿದ ಆಸ್ತಿ ಸಂಗ್ರಹಣೆ ಆರೋಪ ಸಂಬಂಧ  ಇಲಾಖಾ ವಿಚಾರಣೆ ಬಾಕಿ ಇಟ್ಟು ಅಮಾನತು ಮಾಡಲಾಗಿದೆ.

ಜಗದೀಶ್‌ ಅವರು ತಮ್ಮ ಸರ್ಕಾರಿ ಸೇವಾವಧಿಯಲ್ಲಿ ಆದಾಯಕ್ಕೆ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಮಾಹಿತಿ ಮೇರೆಗೆ ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತ ದಾಖಲೆ ಸಂಗ್ರಹಿಸಿತ್ತು. ಅವರು ಆದಾಯಕ್ಕಿಂತ 6.85 ಕೋಟಿ ರೂ.ನಷ್ಟು (ಶೇ.370.80) ಹೆಚ್ಚು ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ದೃಢಪಟ್ಟಿದ್ದು, ಆರೋಪಿತ ನೌಕರ ವಾಸವಿರುವ ಮನೆ ಮತ್ತು ಆರೋಪಿಯ ತಾಯಿಯ ಹೆಸರಿನಲ್ಲಿರುವ, ತಂಗಿಯರ ಹೆಸರಿನಲ್ಲಿರುವ ಮನೆಗಳನ್ನು, ಆರೋಪಿಯ ಬಾಡಿಗೆ ಮನೆ ಶೋಧ ಮಾಡಲಾಗಿತ್ತು.

ಮನ್ಮಥಯ್ಯ ಸ್ವಾಮಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಷಯವಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ವರದಿ ನೀಡಿದ್ದರು.

 

ಟಾಪ್ ನ್ಯೂಸ್

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

cyber crime

Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!

Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!

8

Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ

Bengaluru: ಜಾಲಹಳ್ಳಿ ಸಮೀಪ ಬಾಲಕಿಯನ್ನು ಎಳೆದಾಡಿದ ಬೀದಿನಾಯಿಗಳ ಗ್ಯಾಂಗ್‌

Bengaluru: ಜಾಲಹಳ್ಳಿ ಸಮೀಪ ಬಾಲಕಿಯನ್ನು ಎಳೆದಾಡಿದ ಬೀದಿನಾಯಿಗಳ ಗ್ಯಾಂಗ್‌

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

WhatsApp Image 2024-10-14 at 19.16.40

MLA Channabasappa: ಸೈಟ್‌ ವಾಪಸ್‌ ಕೊಟ್ಟರೆ ಖರ್ಗೆ ಕುಟುಂಬ ಶಿಕ್ಷೆಯಿಂದ ಪಾರಾಗಲ್ಲ

1-bhat-bg

Bhatkal; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

WhatsApp Image 2024-10-14 at 19.23.50

Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.