ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

Team Udayavani, Oct 14, 2024, 3:31 PM IST

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

ಉದಯವಾಣಿ ಸಮಾಚಾರ 
ರಾಯಬಾಗ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಪರಿಶ್ರಮ, ವಿನಯಶೀಲತೆ, ಸಕಾರಾತ್ಮಕ ವಿಚಾರ, ಆತ್ಮವಿಶ್ವಾಸ ಹೊಂದಿ ಸತತ ಪ್ರಯತ್ನ ಮಾಡಬೇಕೆಂದು ಕೊಲ್ಲಾಪುರ ಜೈನ ಮಠದ ಲಕ್ಷ್ಮೀ ಸೇನ ಭಟ್ಟಾರಕ
ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ರವಿವಾರ ಪಟ್ಟಣದ ಮಹಾವೀರ ಭವನದಲ್ಲಿ ಅರಿಹಂತ ಚಾರಿಟೇಬಲ್‌ ಫೌಂಡೇಶನ್‌ ದಶಮಾನೋತ್ಸವ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಂಡಿದ್ದ ತಾಲೂಕಿನ ಜೈನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸಂಸ್ಥೆ ತಾಲೂಕಿನ ಬಡ ಪ್ರತಿಭಾವಂತ ಜೈನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಪುರಸ್ಕಾರ ನೀಡುತ್ತಿದ್ದು ಇದರ ಸದುಪಯೋಗವನ್ನು ಪಡೆದ ವಿದ್ಯಾರ್ಥಿಗಳು ಸಮಾಜದ ಕೀರ್ತಿಯನ್ನು ಎತ್ತರಕ್ಕೆ ಬೆಳೆಸಬೇಕು. ತಮ್ಮ ಸೇವೆಯನ್ನು ದೇಶಕ್ಕೆ, ಸಮಾಜದ ಶ್ರೇಯೋಭಿವೃದ್ಧಿಗೆ ಮೀಸಲಿಡಬೇಕೆಂದರು.

ನಿವೃತ್ತ ಅಧ್ಯಾಪಕ ತವನಪ್ಪ ಜೋಡಟ್ಟಿ ಮಾತನಾಡಿ, ವಿದ್ಯೆ ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಅಧ್ಯಯನದಿಂದ ಜ್ಞಾನ ವೃದ್ಧಿಯಾಗಿ ಏಕಾಗ್ರತೆ ಹೆಚ್ಚುತ್ತದೆ. ಯಶಸ್ವಿ ವ್ಯಕ್ತಿಯಾಗಬೇಕಾದರೆ ಸತತ ಅಧ್ಯಯನ ಶೀಲರಾಗಬೇಕೆಂದರು. ಪುರಸ್ಕಾರ ದಾನಿಗಳಾದ ಅನಿಲ ಹಂಜೆ, ರೂಪಾ ಹಂಜೆ ದಂಪತಿ ಹಾಗೂ ತಾಲೂಕಿನ 120 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಫೌಂಡೇಶನ್‌ ಅಧ್ಯಕ್ಷ ಡಿ.ಸಿ.ಸದಲಗಿ, ಉಪಾಧ್ಯಕ್ಷ ಸಂಜಯ ಬಡೋರೆ, ಕಾರ್ಯದರ್ಶಿ ಮಲ್ಲಪ್ಪ ಖಾನಟ್ಟಿ, ನಿರ್ದೇಶಕರಾದ ಈರಗೌಡ ಪಾಟೀಲ, ದಶರಥ ಶೆಟ್ಟಿ, ಶೀತಲ ಬೇಡಕಿಹಾಳೆ, ಸಂಜಯ ಹಂಜೆ, ಪಾರೀಶ ಉಗಾರೆ, ನೇಮಿನಾಥ ಅಸ್ಕಿ, ವರ್ಧಮಾನ ಬನವಣೆ, ಭರತೇಶ ಪಾಟೀಲ ಹಾಗೂ ಶಾಂತಿನಾಥ ಶೆಟ್ಟಿ, ಸುಜಾತ ಪಾಟೀಲ, ಧೂಳಗೌಡ ಪಾಟೀಲ, ಜಿನ್ನಪ್ಪ ಬಡೋರೆ,
ಧನಪಾಲ ಹಳಿಂಗಳಿ, ಮಹಾವೀರ ನಿಲಜಗಿ, ಸಮ್ಮೇದ ಪಾಟೀಲ, ವಿವೇಕ ಶೆಟ್ಟಿ, ಸೇರಿ ಅನೇಕರು ಇದ್ದರು. ಕಾರ್ಯದರ್ಶಿ ಮಲ್ಲಪ್ಪ ಖಾನಟ್ಟಿ ಸ್ವಾಗತಿಸಿದರು. ವೀರಶ್ರೀ ಸಮಾಜೆ ನಿರೂಪಿಸಿದರು, ವೀಣಾ ಹುಲಬತ್ತೆ ವಂದಿಸಿದರು.

ಟಾಪ್ ನ್ಯೂಸ್

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

cyber crime

Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.