Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು


Team Udayavani, Oct 14, 2024, 4:46 PM IST

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು(ಅ.14) ಬೆಳಿಗ್ಗೆ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಪುತ್ರ ಆದಿತ್ಯ ಠಾಕ್ರೆ ಮಾಹಿತಿ ಹಂಚಿಕೊಂಡಿದ್ದಾರೆ.

ಉದ್ಧವ್ ಠಾಕ್ರೆ ಅವರು ಶನಿವಾರದಂದು ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಅದೇ ದಿನ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಂಡುಬಂದ ನಿಟ್ಟಿನಲ್ಲಿ ಕೂಡಲೇ ಅವರನ್ನು ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು:
ಉದ್ಧವ್ ಠಾಕ್ರೆ ಅವರು ಈ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿದ್ದು ಇಂದು ಕೂಡ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಿದ್ದಾರೆ. ಸದ್ಯ ಠಾಕ್ರೆ ಅವರ ಅರೋಗ್ಯ ಸ್ಥಿರವಾಗಿದ್ದು ನಾಳೆ(ಅ.15) ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

 

ಟಾಪ್ ನ್ಯೂಸ್

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

cyber crime

Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ

1-shahsi

Modi ಮಾನನಷ್ಟ ಕೇಸ್‌: ತರೂರ್‌ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

WhatsApp Image 2024-10-14 at 19.16.40

MLA Channabasappa: ಸೈಟ್‌ ವಾಪಸ್‌ ಕೊಟ್ಟರೆ ಖರ್ಗೆ ಕುಟುಂಬ ಶಿಕ್ಷೆಯಿಂದ ಪಾರಾಗಲ್ಲ

1-bhat-bg

Bhatkal; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

WhatsApp Image 2024-10-14 at 19.23.50

Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.