Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

ಶ್ರೀರಾಮ್ ನಾಯಕ್, Oct 14, 2024, 7:24 PM IST

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

ಜಿಲೇಬಿಯ(Jalebi) ಹೆಸರು ಕೇಳಿದರೆ ಸಾಕು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರ ಬಾಯಲ್ಲೂ ನೀರು ಬರುತ್ತೆ… ಅದರಲ್ಲೂ ಆಗತಾನೆ ಮಾಡಿದ ಗರಿಗರಿಯಾದ ಜಿಲೇಬಿ ಸಿಕ್ಕಿದರೆ ಹೇಗಾಗಬಹುದು ನೀವೇ ಹೇಳಿ, ಜಾತ್ರೆ, ಮದುವೆ ಸೇರಿದಂತೆ ಇನ್ನಿತರ ಶುಭ ಸಮಾರಂಭಗಳಲ್ಲಿ ಹೆಚ್ಚಾಗಿ ಜಿಲೇಬಿ ಮಾಡುತ್ತಾರೆ. ಆದರೆ ಇದನ್ನು ನಾವೇ ಮನೆಯಲ್ಲಿ ನಮ್ಮ ಕೈಯಾರೆ ಮಾಡಿ ಸವಿದರೆ ಹೇಗೆ, ಅಯ್ಯೋ ಇದನ್ನು ಹೇಗೆ ಮಾಡುವುದು ಅಂತ ತಲೆಬಿಸಿ ಮಾಡಿಕೊಳ್ಳಬೇಡಿ, ರುಚಿ ರುಚಿಯಾದ ಗರಿ ಗರಿಯಾದ ಜಿಲೇಬಿ ಮಾಡುವುದು ಹೇಗೆ, ತಯಾರಿಸಲು ಏನೆಲ್ಲಾ ಸಾಮಗ್ರಿ ಬೇಕು, ಬನ್ನಿ ತಿಳಿದುಕೊಂಡು ಬರೋಣ…

ಜಿಲೇಬಿ (Jalebi)
ಬೇಕಾಗುವ ಸಾಮಗ್ರಿಗಳು
ಸಕ್ಕರೆ-2ಕಪ್‌, ಮೈದಾ ಹಿಟ್ಟು-2ಕಪ್‌, ಮೊಸರು-ಅರ್ಧ ಕಪ್‌, ಅಡುಗೆ ಸೋಡಾ-ಸ್ವಲ್ಪ, ಲಿಂಬೆರಸ-1ಚಮಚ,ಏಲಕ್ಕಿ ಪುಡಿ-ಅರ್ಧ ಟೀಸ್ಪೂನ್‌,ತುಪ್ಪ-2ಚಮಚ, ಕೇಸರಿ ಕಲರ್‌-ಸ್ವಲ್ಪ, ಕರಿಯಲು ಎಣ್ಣೆ, ಕೇಸರಿ ದಳ-ಸ್ವಲ್ಪ, ಪಿಸ್ತಾ(ಅಲಂಕಾರಕ್ಕೆ).

ತಯಾರಿಸುವ ವಿಧಾನ
ಮೊದಲಿಗೆ ಒಂದು ಪಾತ್ರೆಗೆ ಮೈದಾ ಹಿಟ್ಟನ್ನು ಹಾಕಿ,ಅದಕ್ಕೆ ಅರ್ಧಕಪ್‌ನಷ್ಟು ಮೊಸರು,ಕೇಸರಿ ಕಲರ್‌,ಅಡುಗೆ ಸೋಡಾ ಮತ್ತು ತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಕ್ಸ್‌ ಮಾಡಿಕೊಳ್ಳಿ.ನಂತರ ಸ್ವಲ್ಪ-ಸ್ವಲ್ಪ ನೀರನ್ನು ಸೇರಿಸುತ್ತ ದೋಸೆ ಹಿಟ್ಟಿನ ಹದಕ್ಕೆ ಚೆನ್ನಾಗಿ ಕಲಸಿಕೊಳ್ಳಿ.ಸುಮಾರು 7 ರಿಂದ 8 ಗಂಟೆಗಳ ಕಾಲ ಇರಿಸಿ.

ನಂತರ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಅದಕ್ಕೆ ಸಕ್ಕರೆ ಮತ್ತು ನೀರನ್ನು ಹಾಕಿ ಕುದಿಸಬೇಕು. ಸಕ್ಕರೆಯು ಕರಗಿ ಕುದಿಯುವಾಗ ಲಿಂಬೆರಸ,ಏಲಕ್ಕಿ ಪುಡಿ ಹಾಗೂ ಕೇಸರಿ ದಳವನ್ನು ಹಾಕಿ ಅಂಟಿನ ಹದಕ್ಕೆ ಪಾಕವನ್ನು ಮಾಡಿಕೊಳ್ಳಿ. ತದನಂತರ ಒಲೆಯ ಮೇಲೆ ಅಗಲವಾದ ಬಾಣಲೆಯಿಟ್ಟು ಅದಕ್ಕೆ ಎಣ್ಣೆಯನ್ನು ಹಾಕಿ,ಕಾದಮೇಲೆ ಮಾಡಿಟ್ಟ ಹಿಟ್ಟನ್ನು ಸ್ಟೀಲ್ ತಂಬಿಗೆಗೆ ಹಾಕಿ (ಮಧ್ಯ ಭಾಗದಲ್ಲಿ ಸಣ್ಣ ರಂದ್ರ ಮಾಡಿಟ್ಟ) ಎಣ್ಣೆಗೆ ಸುರುಳಿಯಾಕಾರದಲ್ಲಿ ಬಿಡಿ.

ಎರಡೂ ಬದಿಯಲ್ಲಿ ಚಿನ್ನದ ಬಣ್ಣ ಬರುವವರೆಗೆ ಕರಿಯಿರಿ. ನಂತರ ಮೊದಲೇ ಮಾಡಿಟ್ಟ ಸಕ್ಕರೆ ಪಾಕಕ್ಕೆ ಹಾಕಿ ಎರಡೂ ಬದಿಯಲ್ಲೂ ಅದ್ದಿ ತೆಗೆಯಿರಿ. ಪಿಸ್ತಾದಿಂದ ಜಿಲೇಬಿಯನ್ನು ಅಲಂಕರಿಸಿ ಸವಿಯಿರಿ.

-ಶ್ರೀರಾಮ್ ಜಿ . ನಾಯಕ್

ಟಾಪ್ ನ್ಯೂಸ್

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

T20-Womens

Womens T-20 World Cup: ಇಂದು ಇಂಗ್ಲೆಂಡಿಗೆ ವೆಸ್ಟ್‌ ಇಂಡೀಸ್‌ ಸವಾಲು

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

1-tata-bg

‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Jimmy Tata: ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

Jimmy Tata:ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

1-tata-aa

Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

police-ban

Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು

T20-Womens

Womens T-20 World Cup: ಇಂದು ಇಂಗ್ಲೆಂಡಿಗೆ ವೆಸ್ಟ್‌ ಇಂಡೀಸ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.