Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು


Team Udayavani, Oct 14, 2024, 6:31 PM IST

tamate

ನಟ ಮಯೂರ್‌ ಪಟೇಲ್‌ ತಮ್ಮ “ತಮಟೆ’ ಸಿನಿಮಾ ಮೂಲಕ ಮೊದಲ ಬಾರಿಗೆ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದಾರೆ. ವಂದನ್‌ ಎಂ. ನಿರ್ಮಿ ಸುತ್ತಿರುವ ಈ ಚಿತ್ರದಲ್ಲಿ ಮದನ್‌ ಪಟೇಲ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಈ ಚಿತ್ರದ ಶೋ ರೀಲ್‌ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

“ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ “ತಮಟೆ’ ಚಿತ್ರ ಸದ್ಯದಲ್ಲೇ ತೆರೆ ಕಾಣಲಿದೆ’ ಎಂದರು ನಿರ್ಮಾಪಕ ಮದನ್‌ ಪಟೇಲ್. ‌

ನಿರ್ದೇಶಕ ಮಯೂರ್‌ ಮಾತನಾಡುತ್ತ, “ಅಪ್ಪ ಬರೆದಿರುವ ‘ತಮಟೆ’ ಕಾದಂಬರಿಯನ್ನು ಸಿನಿಮಾ ಮಾಡುವ ಆಸೆಯಾಯಿತು. ಪ್ರತಿಭಾವಂತ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ನುರಿತ ತಂತ್ರಜ್ಞರು ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ’ ಎಂದು ಮಾತು ಹಂಚಿಕೊಂಡರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.