Road Mishap: ತಲೆಯ ಮೇಲೆ ವಾಹನ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾ*ವು
Team Udayavani, Oct 14, 2024, 11:34 PM IST
ಬೆಂಗಳೂರು: ತಲೆಯ ಮೇಲೆ ಟಾಟಾ ಏಸ್ ವಾಹನ ಹರಿದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಜಿ. ಹಳ್ಳಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಅ. 11ರಂದು ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆ.ಜಿ. ಹಳ್ಳಿಯ ತಾಹಿರ್ ಪಾಷಾ (5) ಮೃತ ಬಾಲಕ.
ಮನೆಯ ಎದುರುಗಡೆ ಓಡಾಡಿಕೊಂಡಿದ್ದ ಆತನ ಕೈಗೆ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ತಾಗಿ ಆಯತಪ್ಪಿ ರಸ್ತೆಗೆ ಬಿದ್ದ. ಪಕ್ಕದಲ್ಲೇ ಬರುತ್ತಿದ್ದ ಟಾಟಾ ಏಸ್ನ ಹಿಂಬದಿಯ ಚಕ್ರ ಆತನ ತಲೆಯ ಮೇಲೆ ಹರಿದಿದೆ.
ಘಟನೆಯ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.