Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

ಎಂಬಿಎಗೆ 57,750 ರೂ., ಎಂ ಟೆಕ್‌ಗೆ 69,300 ರೂ. ನಿಗದಿ

Team Udayavani, Oct 15, 2024, 7:15 AM IST

Exam

ಬೆಂಗಳೂರು: ಸ್ನಾತಕೋತ್ತರ ಪದವಿಯ ಕೋರ್ಸ್‌ಗಳಾದ ಎಂಬಿಎ, ಎಂಸಿಎ, ಎಂಇ ಮತ್ತು ಎಂ ಟೆಕ್‌ಗಳ ಬೋಧನ ಶುಲ್ಕವು ಕಳೆದ ವರ್ಷದಷ್ಟೇ ಇರಲಿದ್ದು, ಯಾವುದೇ ಬದಲಾವಣೆಯಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.

ಸರಕಾರಿ ವಿ.ವಿ. ಮತ್ತು ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅನುದಾನಿತ ಕೋರ್ಸ್‌ಗಳಾದ ಎಂಬಿಎ, ಎಂಸಿಎ, ಎಂಇ, ಎಂ ಟೆಕ್‌ ಕೋರ್ಸ್‌ಗಳಿಗೆ 20 ಸಾವಿರ ರೂ. ವಾರ್ಷಿಕ ಬೋಧನ ಶುಲ್ಕವನ್ನು ರಾಜ್ಯ ಸರಕಾರ ವಿಧಿಸಿದೆ. ಅದೇ ರೀತಿ ಅನುದಾನ ರಹಿತ ಸಂಸ್ಥೆಗಳ ಅನುದಾನ ರಹಿತ ಕೋರ್ಸ್‌ಗಳಾದ ಎಂಬಿಎ, ಎಂಸಿಎಗೆ 57,750 ರೂ. ಹಾಗೂ ಎಂಇ ಮತ್ತು ಎಂ ಟೆಕ್‌ ಕೋರ್ಸ್‌ಗಳಿಗೆ 69,300 ರೂ. ವಾರ್ಷಿಕ ಬೋಧನ ಶುಲ್ಕ ನಿಗದಿಪಡಿಸಲಾಗಿದೆ.
2023-24ರ ಸಾಲಿನಲ್ಲಿ ಈ ಸ್ನಾತಕೋತ್ತರ ಕೋರ್ಸ್‌ಗಳಿಗೆ ನಿಗದಿ ಪಡಿಸಿದ ಬೋಧನ ಶುಲ್ಕವನ್ನೇ 2024-25ನೇ ಶೈಕ್ಷಣಿಕ ಸಾಲಿಗೂ ಅನ್ವಯಿಸುವಂತೆ ಸರಕಾರ ಸೂಚನೆ ನೀಡಿದೆ.

ದೂರು ನೀಡಲು ಸೂಚನೆ
ವಿದ್ಯಾರ್ಥಿಗಳು ಬೋಧನ ಶುಲ್ಕದೊಂದಿಗೆ ವಿಶ್ವವಿದ್ಯಾನಿಲಯ ಶುಲ್ಕವನ್ನು ಕೂಡ ಪಾವತಿಸಬೇಕು. ಭರ್ತಿಯಾಗದ ಉಳಿದ ಸೀಟುಗಳನ್ನು ಭರ್ತಿ ಮಾಡುವ ಅವಕಾಶ ಆಡಳಿತ ಮಂಡಳಿಗೆ ನೀಡಬೇಕು. ಯಾವುದೇ ಸಂಸ್ಥೆ ಹೆಚ್ಚುವರಿ ಶುಲ್ಕವನ್ನು ಕೇಳಿದರೆ ವಿದ್ಯಾರ್ಥಿ ಅಥವಾ ಪೋಷಕರು ಪ್ರವೇಶ ಮೇಲ್ವಿಚಾರಣ ಸಮಿತಿಗೆ ದೂರನ್ನು ನೀಡಬೇಕು ಎಂದು ಸರಕಾರ ತನ್ನ ಆದೇಶದಲ್ಲಿ ಹೇಳಿದೆ.

ಟಾಪ್ ನ್ಯೂಸ್

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.