H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು
Team Udayavani, Oct 15, 2024, 12:18 AM IST
ಹಾಸನ: ನಮ್ಮ ತಂದೆ-ತಾಯಿಯನ್ನು ಕಣ್ಣೀರು ಹಾಕಿಸಿದ ಮಂತ್ರಿಗಳು ಏನೇನಾಗುತ್ತಾರೆ ಅಂತ ನೋಡುತ್ತಾ ಇರಿ. ಕಟಕಟೆಯಲ್ಲಿ ಸಾಲಾಗಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಭವಿಷ್ಯ ನುಡಿದರು.
ಹಾಸನದಲ್ಲಿ ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯಾ ಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಿದರು.
ಇಂತಹ ಜನನಾಯಕನನ್ನು ಪೊಲೀಸ್ ಅಧಿಕಾರಿಯ ಮೂಲಕ ಹೆದರಿಸಲಾಗುತ್ತಿದೆ. ಇವರ ಯಾವ ಬೆದರಿಕೆಗೂ ಗೌಡರ ಕುಟುಂಬ ಜಗ್ಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.