Aranthodu; ರಬ್ಬರ್ ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಸಾ*ವು
Team Udayavani, Oct 15, 2024, 12:47 AM IST
ಅರಂತೋಡು: ರಬ್ಬರ್ ಆ್ಯಸಿಡ್ ಸೇವಿಸಿ ಅಸೌಖ್ಯಕ್ಕೊಳಗಾಗಿದ್ದ ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು (70) ಅವರು ರವಿವಾರ ಮೃತಪಟ್ಟರು. ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್ ಆ್ಯಸಿಡ್ ಸೇವಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟರು. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.