India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

25ಕ್ಕೂ ಹೆಚ್ಚು ಟೆಸ್ಟ್‌ ಪಂದ್ಯಗಳಿಗೆ ಆತಿಥ್ಯ ವಹಿಸಿದ ವಿಶ್ವದ 43ನೇ ಮೈದಾನ

Team Udayavani, Oct 15, 2024, 7:45 AM IST

Chinnaswamy

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಮೈದಾನಕ್ಕೆ ಹಿರಿಮೆಯ ಗರಿಯೊಂದು ಸೇರ್ಪಡೆಯಾಗಲಿದೆ. ಅ.16ರಿಂದ ಆರಂಭಗೊಳ್ಳಲಿರುವ ಭಾರತ-ನ್ಯೂಜಿಲ್ಯಾಂಡ್‌ ನಡುವಣ ಮೊದಲ ಟೆಸ್ಟ್‌ ಪಂದ್ಯಕ್ಕೆ ಆತಿಥ್ಯ ವಹಿಸಲಿರುವ ಚಿನ್ನಸ್ವಾಮಿ ಮೈದಾನ 25 ಅಥವಾ ಅದಕ್ಕಿಂತ ಹೆಚ್ಚು ಭಾರತದ ಟೆಸ್ಟ್‌ ಪಂದ್ಯಗಳನ್ನು ಆಯೋಜಿಸಿದ ದೇಶದ 5ನೇ ಕ್ರಿಕೆಟ್‌ ಮೈದಾನವಾಗಿ ಗುರುತಿಸಿಕೊಳ್ಳಲಿದೆ. ಅಲ್ಲದೆ 25ಕ್ಕೂ ಹೆಚ್ಚು ಟೆಸ್ಟ್‌ ಪಂದ್ಯಗಳಿಗೆ ಆತಿಥ್ಯ ವಹಿಸಿದ ವಿಶ್ವದ 43ನೇ ಮೈದಾನವಾಗಿ ಚಿನ್ನಸ್ವಾಮಿ ದಾಖಲೆ ಪುಟ ಸೇರಲಿದೆ.

ಚಿನ್ನಸ್ವಾಮಿ ಮೈದಾನದಲ್ಲಿ 1974ರಿಂದ 2022ರ ವರೆಗೆ ಒಟ್ಟು 24 ಭಾರತದ ಟೆಸ್ಟ್‌ ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 9 ಪಂದ್ಯಗಳನ್ನು ಗೆದ್ದಿದ್ದರೆ, ಪ್ರವಾಸಿ ತಂಡ 6 ಪಂದ್ಯಗಳನ್ನು ಗೆದ್ದಿದೆ. 9 ಪಂದ್ಯಗಳು ಡ್ರಾಗೊಂಡಿವೆ. ಆಸ್ಟ್ರೇಲಿಯ, ಪಾಕಿಸ್ಥಾನ, ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ಥಾನ ತಂಡಗಳಿಗೆ ಆತಿಥ್ಯ ವಹಿಸಿದ ಹಿರಿಮೆ ಚಿನ್ನಸ್ವಾಮಿಯದ್ದು.

ಮೊದಲು ಬ್ಯಾಟಿಂಗ್‌ ಮಾಡಿದ ತಂಡ 10 ಬಾರಿ ಗೆದ್ದಿದ್ದರೆ, ಟಾಸ್‌ ಗೆದ್ದ ತಂಡ 9 ಬಾರಿ ಗೆಲುವು ಸಾಧಿಸಿವೆ. ಈ ಮೈದಾನದಲ್ಲಿ ಭಾರತ ಗರಿಷ್ಠ 626, ಪ್ರವಾಸಿ ತಂಡ 570 ಗರಿಷ್ಠ ರನ್‌ ಬಾರಿಸಿದ ದಾಖಲೆಯಿದೆ.

ಟಾಪ್ ನ್ಯೂಸ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

Aus-Green

Border-Gavaskar Trophy: ಆಸ್ಟ್ರೇಲಿಯ ತಂಡದಿಂದ ಕ್ಯಾಮರಾನ್‌ ಗ್ರೀನ್‌ ಹೊರಕ್ಕೆ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

ranaji-Trophy

Ranaji Trophy: ಮಧ್ಯಪ್ರದೇಶ- ಕರ್ನಾಟಕ ಪಂದ್ಯ ಡ್ರಾ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

1

Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.