Missile Force: ಇಸ್ರೇಲ್‌ಗೆ ಈಗ ಅಮೆರಿಕದ “ಥಾಡ್‌’ ನಿಯಂತ್ರಕದ ಬಲ

ಭಾರೀ ಕ್ಷಿಪಣಿ ಹೊಡೆದುರುಳಿಸಬಲ್ಲ ರಕ್ಷಣ ವ್ಯವಸ್ಥೆ

Team Udayavani, Oct 15, 2024, 6:04 AM IST

THAD

ನ್ಯೂಯಾರ್ಕ್‌: ಇರಾನ್‌ ವಿರುದ್ಧ ಹೋರಾಡಲು ಇಸ್ರೇಲ್‌ಗೆ ಈಗ ಆನೆ ಬಲ ದೊರಕಿದಂತಾಗಿದೆ. ಭಾರೀ ಕ್ಷಿಪಣಿಗಳನ್ನು ಹೊಡೆದುರುಳಿಸಬಲ್ಲ ಥಾಡ್‌ (ಟರ್ಮಿನಲ್‌ ಹೈ ಆಲ್ಟಿಟ್ಯೂಡ್‌ ಏರಿಯಾ ಡಿಫೆನ್ಸ್‌ ಸಿಸ್ಟಮ್‌) ವ್ಯವಸ್ಥೆಯನ್ನು ಅಮೆರಿಕ ಇಸ್ರೇಲ್‌ಗೆ ನೀಡಿದೆ. ಥಾಡ್‌ ವ್ಯವಸ್ಥೆಯನ್ನು ನಿರ್ವಹಣೆ ಮಾಡಲು ಅಗತ್ಯವಿರುವ 100 ಮಂದಿ ಸೈನಿಕರನ್ನೂ ಸಹ ಅಮೆರಿಕ ಕಳುಹಿಸಿ ಕೊಟ್ಟಿದ್ದು, ಇಸ್ರೇಲ್‌ನ ಕ್ಷಿಪಣಿ ಬಲ ಮತ್ತಷ್ಟು ಹೆಚ್ಚಾಗಿದೆ.

ಹೇಗಿರಲಿದೆ ಥಾಡ್‌ ವ್ಯವಸ್ಥೆ?:
ಇದು 6 ಟ್ರಕ್‌ಗಳ ಮೇಲೆ ನಿರ್ಮಾಣ ಮಾಡ ಲಾದ ಕ್ಷಿಪಣಿ ತಡೆ ವ್ಯವಸ್ಥೆಯಾಗಿದ್ದು, ಪ್ರತೀ ಟ್ರಕ್‌ ಮೇಲೆ 8 ಕ್ಷಿಪಣಿ ತಡೆ ವ್ಯವಸ್ಥೆ ಇರುತ್ತದೆ. ಇದರಲ್ಲಿ ಅತ್ಯಾ ಧುನಿಕ ರಾಡರ್‌ ವ್ಯವಸ್ಥೆ ಇದ್ದು, ಇದು ಎಲ್ಲ ಮಾದರಿಯ ಕ್ಷಿಪಣಿ ದಾಳಿಯನ್ನು ತಡೆಯುವ ಸಾಮರ್ಥ್ಯ ಹೊಂದಿದೆ.

ಈಗಾಗಲೇ ಈ ವ್ಯವಸ್ಥೆಯನ್ನು ಅಮೆ ರಿಕ ಇಸ್ರೇಲ್‌ನ ಗಡಿ ಪ್ರದೇಶಗಳಲ್ಲಿ ನಿಯೋಜನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇಸ್ರೇಲ್‌ ಮೇಲೆ ಇರಾನ್‌ ದಾಳಿ ಮಾಡಿದ ಬಳಿಕ ಈ ವ್ಯವಸ್ಥೆಯನ್ನು ಅಮೆರಿಕ ನೀಡಿರುವುದು, ಇಸ್ರೇಲ್‌ ಇರಾನ್‌ ಮೇಲೆ ದಾಳಿ ಕೈಗೊಳ್ಳುವ ಆತಂಕವನ್ನು ಸೃಷ್ಟಿಮಾಡಿದೆ.

ಟಾಪ್ ನ್ಯೂಸ್

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

2

Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dream

Research: ಮನುಷ್ಯ ಕನಸಲ್ಲೂ ಸಂವಹನ ನಡೆಸಬಲ್ಲ: ವಿಜ್ಞಾನಿಗಳು

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

ISREL-3

Israel; 9/11 ಮಾದರಿ ದಾಳಿ ಯೋಜಿಸಿದ್ದ ಹಮಾಸ್‌

1-a-we

No drugs ಎಂದು ಬರೆದಿದ್ದ ಬ್ಯಾಗಲ್ಲಿತ್ತು ದೊಡ್ಡ ಮೊತ್ತದ ಡ್ರಗ್ಸ್‌!

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.