Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Team Udayavani, Oct 15, 2024, 9:56 AM IST

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಕಾಲೇಜಿನ ಪ್ರಾಂಶುಪಾಲರು ಹಾಗೂ ಇತರರ ಕಿರುಕುಳಕ್ಕೆ ಬೇಸತ್ತ ಇಂಗ್ಲಿಷ್‌ ವಿಭಾಗದ ಮಹಿಳಾ ಪ್ರೊಫೆಸರ್‌ವೊಬ್ಬರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿಲಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಯನಗರ ನಿವಾಸಿ ಶಬಾನಾ (44) ಆತ್ಮಹತ್ಯೆಗೆ ಯತ್ನಿಸಿದ ಪ್ರೊಫೆಸರ್‌.

ಜಯನಗರದ 4ನೇ ಟಿ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನ ಇಂಗ್ಲಿಷ್‌ ವಿಭಾಗದಲ್ಲಿ ಪ್ರೊಫೆಸರ್‌ ಆಗಿರುವ ಶಬಾನಾ, ಸೋಮವಾರ ಬೆಳಗ್ಗೆ ಕಾಲೇಜಿಗೆ ಬಂದಿದ್ದು, ಪ್ರಾಂಶುಪಾಲರ ಕೊಠಡಿಗೆ ತೆರಳಿ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಕ್ರೋಸಿನ್‌ ಸೇರಿ ಇತರೆ ಕೆಲ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಕಾಲೇಜಿನ ಕೊಠಡಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದರು. ಅವರನ್ನು ನೋಡಿದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬಳಿಕ ಪ್ರೊಪೆಸರ್‌ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸ ಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಮುಂದು ವರಿದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಂಶು ಪಾಲರು ಹಾಗೂ ಕಾಲೇಜಿನ ಸಿಬ್ಬಂದಿಯಿಂದ ಮಾಹಿತಿ ಪಡೆಯಲಾಗಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ತಿಲಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಚ್‌ಒಡಿ ಸ್ಥಾನದಿಂದ ವಜಾಗೊಂಡಿದ್ದ ಪ್ರೊಫೆಸರ್‌:

ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ 2 ವರ್ಷ 8 ತಿಂಗಳಿಂದ ಇಂಗ್ಲಿಷ್‌ ವಿಭಾಗದಲ್ಲಿ ಪ್ರೊಫೆಸರ್‌ ಆಗಿದ್ದ ಶಬಾನಾ ಅವರಿಗೆ ಕೆಲ ತಿಂಗಳ ಹಿಂದಷ್ಟೇ ವಿಭಾಗದ ಎಚ್‌ಒಡಿ ಆಗಿ ಬಡ್ತಿ ನೀಡಲಾಗಿತ್ತು. ಆದರೆ, ಸಹೋದ್ಯೋಗಿಗಳ ಬಗ್ಗೆ ಕೀಳಾಗಿ ಮಾತಾಡುವುದು ಹಾಗೂ ಕಾಲೇಜಿನ ಆಡಳಿತಾತ್ಮಕ ವಿಚಾರಗಳನ್ನು ಶಬಾನಾ ಬಹಿರಂಗ ಪಡಿಸುತ್ತಿದ್ದರು ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಸಂಬಂಧ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರ ನೇತೃತ್ವದಲ್ಲಿ ವಿಚಾರಣಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವಿವಿಧ ಮೂಲಗಳಿಂದ ಮಾಹಿತಿ ಪಡೆದುಕೊಂಡು, ಶಬಾನಾರನ್ನು ಎಚ್‌ಒಡಿ ಸ್ಥಾನದಿಂದ ವಜಾಗೊಳಿಸಿತ್ತು. ಅದರಿಂದ ಬೇಸರಗೊಂಡಿದ್ದ ಶಬಾನಾ, ಪ್ರಾಂಶುಪಾಲರು ಸೇರಿ ವಿಚಾರಣಾ ಸಮಿತಿಯ ಎಲ್ಲಾ ಸದಸ್ಯರ ವಿರುದ್ಧ ಆರೋಪಿಸಿ, ಕೆಲ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ಕುರಿತು ಶಬಾನಾರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

3

Bangalore University: ಕಸ ಎಸೆಯುವ ಸ್ಥಳವಾದ ಬೆಂ.ವಿವಿ ಕ್ಯಾಂಪಸ್‌!

Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!

Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!

8

Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

6

Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.