Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು
Team Udayavani, Oct 15, 2024, 10:39 AM IST
ಹೊಸದಿಲ್ಲಿ: ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಪುರುಷರಲ್ಲಿ ಬಾಯಿ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ತಿಳಿಸಿದೆ.
ಭಾರತ, ಬ್ರೆಜಿಲ್, ರಷ್ಯಾ, ಚೀನ ಮತ್ತು ದ.ಆಫ್ರಿಕಾ ಗಳಿರುವ ಬ್ರಿಕ್ಸ್ ರಾಷ್ಟ್ರಗಳಲ್ಲಿ ಕ್ಯಾನ್ಸರ್ ಪ್ರಕರಣಗಳ ಕುರಿತು ನಡೆದಿರುವ ತುಲನಾತ್ಮಕ ಅಧ್ಯಯನದ ವರದಿ ಇಕ್ಯಾನ್ಸರ್ ಜರ್ನಲ್‌ನಲ್ಲಿ ಪ್ರಕಟವಾಗಿದೆ. ವಿಶ್ವದ 42 ಪ್ರತಿಶತ ಕ್ಯಾನ್ಸರ್ ಸಾವುಗಳು ಬ್ರಿಕ್ಸ್ ರಾಷ್ಟಗಳಲ್ಲೇ ಆಗಿದ್ದು, ಭಾರತದಲ್ಲಿ ಸ್ತನ ಕ್ಯಾನ್ಸರ್ ಅತೀಹೆಚ್ಚು ಸಾವಿಗೆ ಕಾರಣವಾಗಿದ್ದರೆ, ಇತರೆ ಬ್ರಿಕ್ಸ್ ರಾಷ್ಟ್ರಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಕಾರಣವಾಗಿದೆ. 2022ರಿಂದ 2045ರ ವೇಳೆಗೆ ಭಾರತ ಮತ್ತು ದ.ಆಫ್ರಿಕಾಗಳಲ್ಲಿ ಕ್ಯಾನ್ಸರ್ ಹೆಚ್ಚಳವಾಗಬಹುದು ಎಂದು ವರದಿ ಎಚ್ಚರಿಸಿದೆ.
ಇದನ್ನೂ ಓದಿ: Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.