Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…
Team Udayavani, Oct 15, 2024, 12:18 PM IST
ಸಾವು ಹೇಗೆಲ್ಲಾ ಬರುತ್ತದೆ ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ ಹಾಗೆಯೇ ಅದೃಷ್ಟ ಚೆನ್ನಾಗಿದ್ದರೆ ಸಾವನ್ನೂ ಕೂಡಾ ಗೆಲ್ಲಬಹುದು ಎಂಬ ಮಾತು ಕೂಡ ಇದೆ ಬಹುಶ ನಾವು ಇಲ್ಲಿ ಹೇಳುವ ವಿಚಾರಕ್ಕೆ ಈ ಮಾತು ಹೊಂದಾಣಿಕಾ ಆಗಬಹುದು, ಯಾಕೆಂದರೆ ಇಲ್ಲೊಬ್ಬರು ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರಬೇಕಾದರೆ ಹತ್ತಿರದ ಕಟ್ಟಡದ ಮೇಲಿಂದ ದೊಡ್ಡ ವಾಟರ್ ಟ್ಯಾಂಕ್ ಒಂದು ಮಹಿಳೆಯ ಮೇಲೆಯೇ ಬಿದ್ದಿದೆ ಆದರೆ ಅದೃಷ್ಟವಶಾತ್ ಮಹಿಳೆಗೆ ಯಾವುದೇ ರೀತಿಯ ಗಾಯಗಳಾಗದೆ ಪಾರಾಗಿ ಬಂದಿದ್ದಾರೆ.
ಈ ಘಟನೆ ನಡೆದಿರುವುದು ಎಲ್ಲಿ ಎಂಬುದು ಗೊತ್ತಾಗಿಲ್ಲ ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು ಕೇವಲ ಎರಡು ದಿನದಲ್ಲಿ 5.4 ಮಿಲಿಯನ್ ಜನ ವೀಕ್ಷಣೆ ಮಾಡಿದ್ದಾರೆ.
ಕೇವಲ 22 ಸೆಕುಂಡು ಇರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಮನೆಯ ಹೊರಗೆ ಮಾತನಾಡುತ್ತಾ ಅಲ್ಲಿಂದ ಮುಂದೆ ಸಾಗುತ್ತಾರೆ ಈ ವೇಳೆ ಏಕಾಏಕಿ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಮಹಿಳೆಯ ಮೇಲೆಯೇ ಬಿದ್ದಿದೆ ಈ ಸಂದರ್ಭ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಮಹಿಳೆಯ ಸಹಾಯಕ್ಕೆ ಬರುತ್ತಾರೆ ಅದೃಷ್ಟವಶಾತ್ ಮಹಿಳೆಗೆ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದು ಟ್ಯಾಂಕ್ ಒಳಗಿಂದ ಎದ್ದು ನಿಂತಿರುವುದು ಕಂಡುಬಂದಿದೆ.
An apple a day keeps the doctor away. pic.twitter.com/ugvzXYKDxq
— Hemant Batra (@hemantbatra0) October 13, 2024
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.