BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು


Team Udayavani, Oct 15, 2024, 3:53 PM IST

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ (MLA Muniratna) ಅವರಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ (ಅ.15) ಜಾಮೀನು ಮಂಜೂರು ಮಾಡಿದೆ.

ಪ್ರಕಣದಲ್ಲಿ ಮೂವರಿಗೆ ಸೋಮವಾರ ನಿರೀಕ್ಷಣ ಜಾಮೀನು ಮಂಜೂರು ಮಾಡಿತ್ತು. 4ನೇ ಆರೋಪಿಯಾಗಿರುವ ಕಿರಣ್‌ ಕುಮಾರ್‌, ಆತನ ಸ್ನೇಹಿತರಾದ ಎ5 ಲೋಹಿತ್‌ ಕುಮಾರ್‌, ಎ6 ಮಂಜುನಾಥ್‌ಗೆ ಜಾಮೀನು ಮಂಜೂರಾಗಿತ್ತು. ತನಿಖೆಗೆ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿತ್ತು.

ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌, ಅತ್ಯಾಚಾರ ಆರೋಪ ಮಾಡಲಾಗಿತ್ತು. ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (SIT) ನಡೆಸುತ್ತಿತ್ತು. ಪ್ರಕರಣದಲ್ಲಿ ಮುನಿರತ್ನ ಎ1 ಆರೋಪಿಯಾಗಿದ್ದರು.

ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಹೀಗಾಗಿ, ಮುನಿರತ್ನ ವಿರುದ್ಧ ರಾಮನಗರ ಕಗ್ಗಲಿಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯು ಕಗ್ಗಲೀಪುರದ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್‌ ದಾಖಲಿಸಿಕೊಳ್ಳಲಾಗಿತ್ತು. ವಿವಿಧ ಸೆಕ್ಷನ್‌ಗಳಡಿ ದೂರು ದಾಖಲಾಗಿದೆ. ಬಿಎನ್​ಎಸ್ 354ಎ, 354 ಸಿ, 376, 506, 504, 120(ಬಿ), 149, 384, 406, 308 ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

MNG-tulasi-gowda

Environmental Activist: ತುಳಸಿ ಗೌಡರ ಮಂಗಳೂರು ಒಡನಾಟ

Shipyard-Met

Malpe: ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್‌ ನಾರ್ವೆಗೆ ಹಸ್ತಾಂತರ

1-chagan

Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್‌ ಅಸಮಾಧಾನ

1-qeq-wewqe

Constitution; ರಾಜ್ಯಸಭೆಯಲ್ಲಿ ಖರ್ಗೆ-ನಿರ್ಮಲಾ ಜಟಾಪಟಿ

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

High Court: 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Thief

Kundapura: ಸರಕಾರಿ ಕಾಲೇಜಿನ ಎನ್‌ವಿಆರ್‌ ಕೆಮರಾ ಕಳವು

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

Suside-Boy

Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು

Suside-Boy

Mangaluru: ಕಾರು ಚರಂಡಿಗೆ ಬಿದ್ದು ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.