Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Team Udayavani, Oct 15, 2024, 5:17 PM IST

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಬಂದಿಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಮಂಗಳವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರಾಗೃಹದಲ್ಲಿ ಕೈದಿಗಳು ಮೋಜು ಮಸ್ತಿ ಮಾಡಿ ವೈಭವಯುತ ಜೀವನ ನಡೆಸುತ್ತಿದ್ದಾರೆಂಬ ವರದಿಯ ವಿಡಿಯೋ ಮಾಧ್ಯಮಗಳ ಮೂಲಕ ವೈರಲ್ ಆದ ಹಿನ್ನೆಲೆಯಲ್ಲಿ ಎಡಿಜಿಪಿ ಭೇಟಿ ನೀಡಿದರು.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿನ ಘಟನೆಯನ್ನು ಬಹಳ ಗಂಭೀರವಾಗಿ ಪರಿಣಗಣಿಸಿದ್ದೇವೆ. ‌ಹೀಗಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬರಲಾಗಿದೆ ಎಂದು ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಹೇಳಿದರು.

ಎಲ್ಲಾ ಸಿಬ್ಬಂದಿಯಿಂದ ಎಲ್ಲ ಆಯಾಮಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ‌. ಪ್ರಮುಖವಾಗಿ ಪ್ರಾಥಮಿಕ ತನಿಖೆಗೂ ಆದೇಶ ನೀಡಿದ್ದೇನೆ. ಪ್ರಾಥಮಿಕ ವರದಿ ಬಂದ ತಕ್ಷಣವೇ ಕ್ರಮ ಕೈಗೊಳ್ಳುತ್ತೇವೆ ಎಂದು ಎಡಿಜಿಪಿ ಸ್ಪಷ್ಟಪಡಿಸಿದರು.‌

10 ದಿನದಲ್ಲಿ ವರದಿ ಸಲ್ಲಿಸುವಂತೆ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕರಿಗೆ ಸೂಚಿಸಲಾಗಿದೆ.‌ ಕಾರಾಗೃಹದಲ್ಲಿ ಇಲ್ಲಿಯವರೆಗೆ 2G ಜಾಮರ್ ಇದ್ದವು, ಅದನ್ನು 5G ಮಾಡುತ್ತೇವೆ. ಅದರಂತೆ ಈಗಾಗಲೇ ಘಟನೆ ಬಗ್ಗೆ ಏಳು ಜನರ ವಿರುದ್ಧ ಎಫ್ ಐಆರ್ ಸಹ ದಾಖಲಾಗಿದೆ‌.‌ ನಮ್ಮವರದ್ದು ಇದರಲ್ಲಿ ತಪ್ಪಿಲ್ಲ ಎಂದು ಹೇಳಲ್ಲ. ಯಾರದೇ ತಪ್ಪಿದ್ದರೂ ಕ್ರಮ ಖಚಿತ ಎಂದು ಖಡಕ್ ಆಗಿ ಹೇಳಿದರು. ‌

ಟಾಪ್ ನ್ಯೂಸ್

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

CM Siddaramaiah: ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನಲ್ಲಿ ತಿದ್ದುಪಡಿ ತರಲು ಚಿಂತನೆ

CM Siddaramaiah: ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನಲ್ಲಿ ತಿದ್ದುಪಡಿ ತರಲು ಚಿಂತನೆ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

Ayyappa Darshan even without online registration

Sabarimala Temple: ಆನ್‌ಲೈನ್‌ ನೋಂದಣಿ ಇಲ್ಲದಿದ್ದರೂ ಅಯ್ಯಪ್ಪನ ದರ್ಶನಕ್ಕೆ ಅವಕಾಶ

10-panaji

Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಮಲ್ಲಿಕಾರ್ಜುನ ಖರ್ಗೆ

Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

POlice

Sullia: ಅಕ್ರಮ ದನ ಸಾಗಾಟ ವೇಳೆ ಪೊಲೀಸ್‌ ದಾಳಿ  

Delhi Govt: ಮಾಲಿನ್ಯ ತಡೆಗೆ ಹೆಜ್ಜೆಯಿಟ್ಟ ದಿಲ್ಲಿ ಸರ್ಕಾರ: 99 ತಂಡ ಸಿದ್ಧ

Delhi Govt: ಮಾಲಿನ್ಯ ತಡೆಗೆ ಹೆಜ್ಜೆಯಿಟ್ಟ ದಿಲ್ಲಿ ಸರ್ಕಾರ: 99 ತಂಡ ಸಿದ್ಧ

4

Kundapura: ಕಡಿಮೆ ರಕ್ತದೋತ್ತಡ; ಮಹಿಳೆ ಸಾವು

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

let there be ballot paper: Congress appeal to EC

Congress: ಈ ಬಾರಿ ಇವಿಎಂ ಬೇಡ, ಮತಪತ್ರವೇ ಇರಲಿ: ಇಸಿಗೆ ಕಾಂಗ್ರೆಸ್‌ ಮನವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.