Uppinangady: ತಡರಾತ್ರಿಯಲ್ಲಿ ಯುವಕನ ಕುಕೃತ್ಯ: ಸಿಸಿ ಕೆಮರಾದಲ್ಲಿ ದಾಖಲು


Team Udayavani, Oct 15, 2024, 9:00 PM IST

WhatsApp Image 2024-10-15 at 19.29.56

ಉಪ್ಪಿನಂಗಡಿ: ಉಪ್ಪಿನಂಗಡಿಯ ಪೆರಿಯಡ್ಕ ಪ್ರದೇಶದಲ್ಲಿ ತಡರಾತ್ರಿ ಯುವಕನೋರ್ವನ ಕುಕೃತ್ಯ ಹೆಚ್ಚುತ್ತಲಿದ್ದು, ಆತನ ಕುಚೇಷ್ಟೆ, ಚಲನವಲನದ ಬಗ್ಗೆ ಸ್ಥಳೀಯ ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿದೆ.

ಕೆಲವು ಸಮಯಗಳ ಹಿಂದೆ ಮನೆಗೆ ನುಗ್ಗುವ ವ್ಯಕ್ತಿ ಮಹಿಳೆಯರು ಮಲಗುವ ಕೋಣೆಯನ್ನು ಪ್ರವೇಶಿಸಿರುವುದು, ಎಚ್ಚರಗೊಂಡಾಗ ಓಡಿ ತಪ್ಪಿಸಿಕೊಂಡಿರುವುದು, ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ಕಿಟಕಿಯಿಂದ ಇಣುಕಲು ಯತ್ನಿಸಿದ್ದ ವ್ಯಕ್ತಿ, ಅನಂತರ ಆ ವ್ಯಕ್ತಿ ಸ್ಥಳೀಯ ವ್ಯಾಪಾರಿ ಅಬ್ದುಲ್‌ ರಹಿಮಾನ್‌ ಪೊಲೀಸರ ವಶವಾಗುತ್ತಾನೆ. ಬಳಿಕ ಇಲ್ಲಿನ ಜನ ನಿಟ್ಟುಸಿರು ಬಿಟ್ಟಿದ್ದರು.

ಈ ಮಧ್ಯೆ ಮತ್ತೆ ಇಂತಹದ್ದೇ ಕೃತ್ಯಗಳು ಸಂಭವಿಸಲು ಪ್ರಾರಂಭವಾಗಿದ್ದು, ಯುವಕನೋರ್ವ ನಸುಕಿನ 3.30ರ ಸುಮಾರಿಗೆ ಪೆರಿಯಡ್ಕದ ಜನತಾ ಕಾಲನಿಯ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ ಪ್ರಕರಣದಲ್ಲಿ ಮನೆಯ ಮಂದಿ ಎಚ್ಚರಗೊಂಡಾಗ ಆತ ಬೇಲಿ ಹಾರಿ ಅಡಗಿ ಕುಳಿತುಕೊಳ್ಳುವುದು. ಬೆನ್ನಟ್ಟಿ ಬಂದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡುತ್ತಿರುವುದು ಸಮೀಪದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ಮೌಖೀಕ ದೂರು ಬಂದಿದೆ
ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಸಬ್‌ ಇನ್ಸ್‌ಪೆಕ್ಟರ್‌ ಅವಿನಾಶ್‌ ಅವರು ಮಾತನಾಡಿ, ಯಾರೂ ಅಧಿಕೃತ ದೂರು ನೀಡಿಲ್ಲ. ಮೌಖೀಕ ದೂರು ನೀಡಿದ ಅನುಸಾರ ಘಟನ ಸ್ಥಳಕ್ಕೆ ಹೋಗಿ ಸಿಸಿ ಕೆಮರಾ ಪರಿಶೀಲನೆ ಮಾಡಲಾಗಿದೆ. ಈ ಹಿಂದೆ ಅಲ್ಲಿ ಮನೆಗೆ ನುಗ್ಗಿದ ಆರೋಪದಡಿ ಬಂಧಿತನಾಗಿದ್ದ ಆರೋಪಿಯ ಮೇಲೂ ಸಂದೇಹವಿರಿಸಿ ಪರಿಶೀಲನೆ ನಡೆಸಲಾಗಿದೆ. ಆದರೆ ದೃಶ್ಯಾವಳಿಯಲ್ಲಿ ಸೆರೆಯಾದ ವ್ಯಕ್ತಿಗೂ, ಈ ಹಿಂದಿನ ಪ್ರಕರಣದ ಆರೋಪಿಗೂ ಹೊಂದಿಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.