Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು
Team Udayavani, Oct 15, 2024, 8:21 PM IST
ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಭಾಗಮಂಡಲದಲ್ಲಿ ನಡೆದಿದೆ.
ಚೇರಂಗಾಲ ನಿವಾಸಿ ಮತ್ತಾರಿಮನೆ ಕರುಣಾಕರ (34) ಮೃತರು. ಕರುಣಾಕರ ಹಾಗೂ ಮತ್ತಿಬ್ಬರು ಚೇರಂಗಾಲದಿಂದ ಸುಮಾರು 1.5 ಕಿ.ಮೀ ದೂರದ ಪ್ರದೇಶದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ.
ಇಬ್ಬರು ಕಾಡಾನೆಯಿಂದ ತಪ್ಪಿಸಿಕೊಂಡರೆ ಕರುಣಾಕರ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಅರಣ್ಯಾಧಿಕಾರಿಗಳು ಹಾಗೂ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ
Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ
Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ
Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ
Congress Govt.,: ಹುಬ್ಬಳ್ಳಿ ಕೇಸ್ ವಾಪಸ್; ಕೇಂದ್ರಕ್ಕೆ ಛಲವಾದಿ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.