Kundapura: ಕಡಿಮೆ ರಕ್ತದೋತ್ತಡ; ಮಹಿಳೆ ಸಾವು
Team Udayavani, Oct 15, 2024, 9:30 PM IST
ಕುಂದಾಪುರ: ಹೆಮ್ಮಾಡಿ ನಿವಾಸಿ ಮರಿನಾ ಡಿ’ಸಿಲ್ವಾ (42) ಅವರು ಅ. 14ರಂದು ಕಡಿಮೆ ರಕ್ತದೊತ್ತಡದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತಿ ಕುಂದಾಪುರದ ಓಯಾಸಿಸ್ ಎಲೆಕ್ಟ್ರಾನಿಕ್ಸ್ ಮಾಲಕ ಲಾಯ್ಡ ಡಿ’ಸಿಲ್ವಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 2016ರ ಜೂ. 21ರಂದು ಮೊವಾಡಿಯಲ್ಲಿ ಸಂಭವಿಸಿದ್ದ ಭೀಕರ ಶಾಲಾ ವಾಹನ ದುರಂತದಲ್ಲಿ ಇವರ ಇಬ್ಬರು ಪುತ್ರಿಯರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Koteshwara: ಸಂಭ್ರಮದ ಕೊಡಿಹಬ್ಬ…
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.