By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ
Team Udayavani, Oct 15, 2024, 8:24 PM IST
ರಾಮನಗರ: ಸದಾಸುದ್ದಿಯಲ್ಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಇದೀಗ ಮೂರನೇ ಬಾರಿಗೆ ಉಪಚುನಾವಣೆ ಎದುರಿಸುತ್ತಿದೆ.
ಚನ್ನಪಟ್ಟಣದ ಶಾಸಕರಾಗಿದ್ದ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಸದಸ್ಯರಾದ ಹಿನ್ನೆಲೆಯಲ್ಲಿ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದಕ್ಕೂ ಮೊದಲು 2009 ಮತ್ತು 2011ರಲ್ಲಿ ಉಪಚುನಾವಣೆ ನಡೆದಿತ್ತು.
ಕಾಂಗ್ರೆಸ್‌ನಿಂದ ಶಾಸಕರಾಗಿ ಗೆಲುವು ಸಾಧಿಸಿದ್ದ ಸಿ.ಪಿ.ಯೋಗೇಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಪಕ್ಷಾಂತರಗೊಂಡಾಗ 2009ರಲ್ಲಿ ಉಪಚುನಾವಣೆ ನಡೆದಿತ್ತು.
2009ರಲ್ಲಿ ಗೆಲುವು ಸಾಧಿಸಿದ್ಧ ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ 2011ರಲ್ಲಿ ಮತ್ತೂಮ್ಮೆ ಚುನಾವಣೆ ಎದುರಾಗಿತ್ತು. ಇದೀಗ 3ನೇ ಬಾರಿಗೆ ಚುನಾವಣೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.