Channapatna: ಬಿಜೆಪಿ ಕಚೇರಿಯಲ್ಲಿದ್ದ ದೇವೇಗೌಡ, ಎಚ್‌ಡಿಕೆ ಬ್ಯಾನರ್‌ ತೆರವು

Team Udayavani, Oct 15, 2024, 8:54 PM IST

Channapatna: ಬಿಜೆಪಿ ಕಚೇರಿಯಲ್ಲಿದ್ದ ದೇವೇಗೌಡ, ಎಚ್‌ಡಿಕೆ ಬ್ಯಾನರ್‌ ತೆರವು

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಹಗ್ಗಜಗ್ಗಾಟ ಮುಂದುವರಿದಿರುವ ನಡುವೆಯೇ ಚನ್ನಪಟ್ಟಣ ತಾಲೂಕು ಬಿಜೆಪಿ ಕಚೇರಿಯಲ್ಲಿ 6-7 ತಿಂಗಳಿಂದ ರಾರಾಜಿಸುತ್ತಿದ್ದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿದ್ದ ಬ್ಯಾನರ್‌ನ್ನು ಏಕಾಏಕಿ ತೆರವುಗೊಳಿಸಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ತಿಂಗಳೊಳಗಾಗಿಯೇ ಮೈತ್ರಿಯಲ್ಲಿ ಮುನಿಸು ಮನೆ ಮಾಡಿದೆ.

ಎನ್‌ಡಿಎ ಅಭ್ಯರ್ಥಿ ಸಂಬಂಧ ಪೈಪೋಟಿ ಮುಂದುವರಿದಿದ್ದು ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಜೆಡಿಎಸ್‌ ನಾಯಕರ ವಿರುದ್ಧ ಆಕ್ರೋಶಗೊಂಡು, ಬಂಡಾಯ ಸ್ಫರ್ಧೆಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ, ತಾಲೂಕು ಬಿಜೆಪಿ ಕಚೇರಿಯಲ್ಲಿ ಅಳವಡಿಸಲಾಗಿದ್ದ ಜೆಡಿಎಸ್‌ ನಾಯಕರಿದ್ದ ಬ್ಯಾನರ್‌ ಏಕಾಏಕಿ ತೆರವುಗೊಳಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.