Congress: ಈ ಬಾರಿ ಇವಿಎಂ ಬೇಡ, ಮತಪತ್ರವೇ ಇರಲಿ: ಇಸಿಗೆ ಕಾಂಗ್ರೆಸ್ ಮನವಿ?
Team Udayavani, Oct 15, 2024, 9:24 PM IST
ನವದೆಹಲಿ: ಹೆಜ್ಬುಲ್ಲಾ ಉಗ್ರರ ಪೇಜರ್‌ಗಳನ್ನೇ ಇಸ್ರೇಲ್ ಹ್ಯಾಕ್ ಮಾಡಿದೆ ಎಂದ ಮೇಲೆ ವಿದ್ಯುನ್ಮಾನ ಮತ ಯಂತ್ರಗಳು (ಇವಿಎಂ) ಯಾವ ಲೆಕ್ಕ ಎಂದು ಕಾಂಗ್ರೆಸ್ ನಾಯಕ ರಶೀದ್ ಅಳ್ವಿ ಪ್ರಶ್ನಿಸಿದ್ದು, ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಹಳೇ ಪಕ್ಷವು ಸೋಲನ್ನು ಒಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಶೀದ್ ಅಳ್ವಿ, ಮುಂಬರುವ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತ ಪತ್ರದ ಮೂಲಕವೇ ಮತ ಚಲಾವಣೆ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.
ಇಸ್ರೇಲ್‌ನವರು ಪೇಜರ್, ವಾಕಿ-ಟಾಕಿಗಳನ್ನು ಬಳಸಿ ಜನರನ್ನು ಕೊಲ್ಲಬಹುದಾದರೆ ಇವಿಎಂ ಯಾವ ಲೆಕ್ಕ? ಅಲ್ಲದೆ ಪ್ರಧಾನಿ ಮೋದಿ ಅವರು ಇಸ್ರೇಲ್‌ನೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಇಸ್ರೇಲ್ ಇಂತಹ ವಿಷಯಗಳಲ್ಲಿ ಪರಿಣಿತವಾಗಿದೆ. ಹೀಗಾಗಿ ಬಿಜೆಪಿ ಚುನಾವಣೆಗೆ ಮುಂಚೆ ಭಾರಿ ಆಟ ಆಡಬಹುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್ ಗೆ ಕೇಂದ್ರದ ಪತ್ರ
Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Ayodhya’s Shri Ram Mandir: ಅಯೋಧ್ಯೆ ರಾಮಮಂದಿರ ಯೋಜನೆಗೆ ಸ್ವೋ ರ್ಡ್ ಆಫ್ ಆನರ್ ಕಿರೀಟ
MUST WATCH
ಹೊಸ ಸೇರ್ಪಡೆ
NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್ ವಿಲಿಯಮ್ಸನ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.