MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್
Team Udayavani, Oct 15, 2024, 9:30 PM IST
ಮೈಸೂರು: ಸ್ನೇಹಮಯಿ ಕೃಷ್ಣ ದೂರುದಾರರಾಗಿ ಲೋಕಾಯುಕ್ತರು ಕರೆದ ದಿನ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಬೇಕು. ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಒತ್ತಡ ಹೇರುವುದು ಸರಿಯಲ್ಲ. ಸಾಕ್ಷ್ಯನಾಶ ಮಾಡಲು ಇದೇನು ಕೊಲೆ ಪ್ರಕರಣವೇ? ನೋಂದಾಯಿತ ದಾಖಲೆಗಳನ್ನು ನಾಶ ಮಾಡಲು ಸಾಧ್ಯವೇ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪ್ರಶ್ನಿಸಿದರು.
ದೂರುದಾರ ಯಾವಾಗ ಬೇಕಾದರೂ ಬಂದು ದಾಖಲೆ ಕೊಡಬಹುದೇ ಎನ್ನುವುದನ್ನು ಪೊಲೀಸರು ಹೇಳಬೇಕು. ಮೊದಲು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು. ಈ ಬಗ್ಗೆ ಬುಧವಾರ ಲೋಕಾಯುಕ್ತ ಎಸ್ಪಿ ಅವರಲ್ಲಿ ದೂರು ದಾಖಲಿಸಲಾಗುವುದು ಎಂದರು.
ಮುಡಾ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಪಾತ್ರಧಾರ. ಸೂತ್ರಧಾರರು ಬಿಜೆಪಿ ಮತ್ತು ಜೆಡಿಎಸ್‌ನಲ್ಲಿದ್ದಾರೆ. ಕೃಷ್ಣ ಬಳಿ ಇರುವ ದಾಖಲೆಗಳಲ್ಲಿ ಶೇ.50 ನಕಲಿ, ನಕಲಿಯನ್ನು ಅಸಲಿ, ಅಸಲಿಯನ್ನು ನಕಲಿ ಮಾಡುವುದರಲ್ಲಿ ಇವರು ಪ್ರವೀಣರು ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ
H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!
Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ
Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು
Hunsur: ಟ್ರ್ಯಾಕ್ಟರ್ ಚಾಲಕರ ಪೈಪೋಟಿಗೆ ಬೈಕ್ ಸವಾರ ಬಲಿ; 15 ದಿನಗಳ ಅಂತರದಲ್ಲಿ 2ನೇ ಅಪಘಾತ
MUST WATCH
ಹೊಸ ಸೇರ್ಪಡೆ
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.