ಚಂದ್ರನ ಮೇಲೆ ಬಾಹ್ಯಾಕಾಶ ಕೇಂದ್ರ, ಜೀವಿಸಬಲ್ಲ ಗ್ರಹ ಸಂಶೋಧನೆ: ಚೀನಾ
Team Udayavani, Oct 16, 2024, 6:28 AM IST
ಬೀಜಿಂಗ್: ಚೀನಾ ತನ್ನ ಮುಂದಿನ ಬಾಹ್ಯಾಕಾಶ ಯೋಜನೆಗಳನ್ನು ಮಂಗಳವಾರ ಘೋಷಣೆ ಮಾಡಿದೆ. ಮಾನವ ಸಹಿತ ಚಂದ್ರಯಾನ, ಚಂದ್ರ ಮೇಲೆ ಬಾಹ್ಯಾಕಾಶ ಕೇಂದ್ರ, ಜೀವಿಸಲು ಸಾಧ್ಯವಾಗುವ ಗ್ರಹಗಳ ಹುಡುಕಾಟ ನಡೆಸಲಾಗುವುದು ಎಂದು ಚೀನಾ ಹೇಳಿದೆ.
ಇದು 2024ರಿಂದ 2050ರವರೆಗೆ ನಡೆಯುವ ಯೋಜನೆಗಳಾಗಿವೆ. 2028ರಿಂದ 2035ರವರೆಗೆ ಚೀನಾ ಬಾಹ್ಯಾಕಾಶ ಕೇಂದ್ರ ಯೋಜನೆ ಕೈಗೊಳ್ಳಲಿದೆ. ಇದೇ ಸಮಯದಲ್ಲಿ ಮಾನವ ಸಹಿತ ಗಗನಯಾನವನ್ನು ಕೈಗೊಳ್ಳಲಿದೆ. ಇದಲ್ಲದೇ ಭೂಮಿಯನ್ನು ಹೊರತುಪಡಿಸಿ ಇತರ ಗ್ರಹಗಳಲ್ಲಿ ಮಾನವ ಬದುಕಲು ಸಾಧ್ಯವೇ ಎಂಬುದರ ಬಗ್ಗೆಯೂ ಚೀನಾ ಸಂಶೋಧನೆ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಗಾಗಲೇ ಭೂಮಿಯ ಮೇಲ್ಭಾಗದಲ್ಲಿ ಬಾಹ್ಯಾಕಾಶ ಕೇಂದ್ರವನ್ನು ನಿರ್ಮಾಣ ಮಾಡಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಚೀನಾ ಸಾಧಿಸಿರುವ ಉನ್ನತಿಯನ್ನು ತೋರ್ಪಡಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.